ಆಧಾರ್ ಅಪ್ಡೇಟ್ ಕಡ್ಡಾಯ.! ಈ ದಿನಾಂಕದೊಳಗೆ ಈ ಕೆಲಸ ಮಾಡದಿದ್ದರೆ ಆಧಾರ್ ಬಂದ್ ಗ್ಯಾರಂಟಿ
ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಜನರಿಗೂ ಕೇಂದ್ರದ ವಿಶಿಷ್ಟ ಪ್ರಾಧಿಕಾರ ಈ ಕೆಲಸ ಕಡ್ಡಾಯವಾಗಿದೆ ಎಂದು ತಿಳಿಸಿದೆ. ಈ ಕೆಲಸ ಮಾಡದಿದ್ದರೆ ಇನ್ಮುಂದೆ ನಿಮಗೆ ಯಾವುದೇ ಸೌಲಭ್ಯ ಸಿಗುವುದಿಲ್ಲ. ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ಈ ಕೆಲಸ ಮಾಡುವುದು ಕಡ್ಡಾಯ ಎಂದು ಆದೇಶ ಹೊರಡಿಸಿದೆ. ಇದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.
ಆಧಾರ್ ಕಾರ್ಡ್ ಇಲ್ಲದೇ ಯಾವುದೇ ಸೇವೆಗಳನ್ನು ಪಡೆಯುವಂತಿಲ್ಲ. ಹಾಗೆಯೇ ಆಧಾರ್ ಕಾರ್ಡ್ ಅನ್ನು ಇತರೆ ಯಾವುದೇ ಕೆಲಸಗಳಿಗೆ ಆಧಾರ್ ಕಾರ್ಡ್ ಬಹುಮುಖ್ಯವಾಗಿದೆ. ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಜನರು ಕೂಡ ಈ ಕೆಲಸ ಮಾಡುವುದು ಆದ್ಯ ಕರ್ತವ್ಯವಾಗಿದೆ. ಆಧಾರ್ ಕಾರ್ಡ್ ಹೊಂದಿರುವ ನಾಗರಿಕರಿಗೆ ಇದನ್ನು ತಿಳಿಸಲಾಗಿದೆ. ನಿಮ್ಮ ಆಧಾರ್ ಕಾರ್ಡ್ ಬಂದ್ ಆಗುವ ಜೊತೆಗೆ, ನೀವು ಆಧಾರ್ ಕಾರ್ಡ್ ಎಲ್ಲೆಲ್ಲಿ ಕೊಟ್ಟಿರುತ್ತೀರಾ ಅಲ್ಲಿ ಎಲ್ಲಾ ಕಡೆ ಸೇವೆಗಳು ರದ್ದಾಗುತ್ತದೆ.
ಆಧಾರ್ ಕಾರ್ಡ್ ದೇಶದಲ್ಲಿ ಅತಿ ಮುಖ್ಯವಾಗಿದ್ದು, ಆಧಾರ್ ಇಲ್ಲದೇ ಯಾವುದೇ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಆಧಾರ್ ಕಾರ್ಡ್ ಇಲ್ಲದೇ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳು ಸಿಗುವುದಿಲ್ಲ. ಆಧಾರ್ ಕಾರ್ಡ್ ಅಪ್ಡೇಟ್ ಅನ್ನು 3 ತಿಂಗಳು ವಿಸ್ತರಿಸಲಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು ಆಧಾರ್ ಕಾರ್ಡ್ ಅಪ್ಡೇಟ್ಅನ್ನು ಮಾಡಿಕೊಳ್ಳುವ ಅವಕಾಶದ ಅವಧಿಯನ್ನು ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಉಚಿತವಾಗಿ ಆಧಾರ್ ಅಪ್ಡೇಟ್ ಗೆ ಜೂನ್ 14 ಕೊನೆಯ ದಿನಾಂಕವಾಗಿತ್ತು. ನಾಗರೀಕರು ಗುರುತಿನ ದಾಖಲೆಗಳು ಹಾಗೂ ವಿಳಾಸ ದಾಖಲೆಗಳನ್ನು ಆನ್ಲೈನ್ ಮೂಲಕ ಉಚಿತವಾಗಿ ಅಪ್ಲ್ಡೋಡ್ ಮಾಡಿ ಆಧಾರ್ ಅಪ್ಡೇಟ್ ಮಾಡಿಕೊಳ್ಳಲು ಸೆಪ್ಟೆಂಬರ್ 14 ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ.
ಇತರೆ ವಿಷಯಗಳು :
ರೇಷನ್ ಕಾರ್ಡ್ ದಾರರಿಗೆ ಸಿಹಿ ಸುದ್ಧಿ ಆರ್ಥಿಕ ನೆರವು 1000 ರೂ ಪ್ರತಿ ತಿಂಗಳು