ಗೃಹಲಕ್ಷ್ಮಿ ಯೋಜನೆಗೆ ಹೊಸ ಕಂಡೀಶನ್ ! ಆನ್ಲೈನ್ ನೋಂದಣಿ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಸಹ ಒಂದಾಗಿದೆ. ಗೃಹಲಕ್ಷ್ಮಿ ಯೋಜನೆಯ ಯಾವಾಗ ಜಾರಿಯಾಗುತ್ತದೆ ಎಂಬುದರ ಬಗ್ಗೆ ಜನತೆಯು ಹೆಚ್ಚು ಕುತೂಹಲರಾಗಿದ್ದರು. ಕುತೂಹಲಕ್ಕೆ ತೆರಿಗೆ ಬಿದ್ದಿದ್ದು ಜುಲೈ 14 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಗೊಳ್ಳುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀವು ನೋಡಬಹುದು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ :
ಜುಲೈ 14 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಹರಾದವರು ಅರ್ಜಿ ಸಲ್ಲಿಸಬಹುದಾಗಿದೆ. ಫಲಾನುಭವಿಯಾದ ಮನೆ ಯಜಮಾನಿಗೆ ಪೋರ್ಟಲ್ ಆಗೋ ಆಪ್ ನ ಮೂಲಕ ಹಣ ವರ್ಗಾವಣೆ ಮಾಡಲು ಅರ್ಜಿ ಸಲ್ಲಿಕೆಗೆ ಸರ್ಕಾರ ನೀಡಿದೆ. ಮಹಾಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹೊಸ ಆ್ಯಪ್ : ಜುಲೈ 14 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ಲೇ ಸ್ಟೋರ್ ನಲ್ಲಿ ವಿವಿಧ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಆಪ್ ನ ಜೊತೆಗೆ ಸೇವಾಸಿಂಧು ಪೋರ್ಟಲ್ ನ ಮೂಲಕ ಅಭ್ಯರ್ಥಿಗಳು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆಧಾರ್ ಕಾರ್ಡ್ ಜೊತೆ ಪಡಿತರ ಚೀಟಿ ಲಿಂಕ್ :
ಗೃಹಲಕ್ಷ್ಮಿ ಯೋಜನೆಯಿಂದ ಉಪಯೋಗ ಪಡೆಯಬೇಕಾದರೆ ಆಧಾರ್ ಕಾರ್ಡ್ ಜೊತೆ ಪಡಿತರಚೀಟಿ ಲಿಂಕ್ ಮಾಡಿರಿಸುವುದು ಕಡ್ಡಾಯವಾಗಿದೆ. ಅದರಂತೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಿಮ್ಮ ಖಾತೆಗೆ ಹಣ ವರ್ಗಾವಣೆಯಾದ ಕೂಡಲೇ ನೊಂದಾಯಿತರಾ ಸಂಖ್ಯೆಗೆ ಧ್ವನಿಮುದ್ರಿತ ಕರೆ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : 999 ರೂ ಗೆ ಸಿಗುತ್ತೆ ಜಿಯೋ ಫೋನ್! ಇದರಲ್ಲೇನೋ ವಿಶೇಷತೆ ಇದೆ, ತಿಳಿಯಿರಿ ಆ ಸೀಕ್ರೆಟ್
ಅಧಿಕೃತ ವೆಬ್ಸೈಟ್ :
ಆಧಾರ್ ಕಾರ್ಡ್ ನ ಜೊತೆ ಪಡಿತರ ಚೀಟಿಯನ್ನು ಲಿಂಕ್ ಮಾಡಿಸಿದಾಗ ಮಾತ್ರ ಅಭ್ಯರ್ಥಿಗಳು ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಅದರಂತೆ ಮಾಸಿಕ ಎರಡು ಸಾವಿರ ರೂಪಾಯಿಗಳನ್ನು ಮನೆ ಒಡತಿಗೆ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ ಎಂದು ಕರ್ನಾಟಕ ಸರ್ಕಾರವು ಘೋಷಣೆಯನ್ನು ಹೊರಡಿಸಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಕರ್ನಾಟಕದ ಗೃಹಲಕ್ಷ್ಮಿ ಆ್ಯಪ್ ಈ ಆ್ಯಪ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೀಗೆ ಕರ್ನಾಟಕ ಸರ್ಕಾರವು ಘೋಷಿಸಿದಂತಹ ಗೃಹಲಕ್ಷ್ಮಿ ಯೋಜನೆಯನ್ನು ಸ್ವಾತಂತ್ರ್ಯ ದಿನಾಚರಣೆಯಂದು ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ನಿಮ್ಮ ಮಹಿಳಾ ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೆ ಜುಲೈ 14 ರ ಒಳಗೆ ಅರ್ಜಿ ಸಲ್ಲಿಸಲು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
ಮಧ್ಯಪ್ರಿಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ, ಬಿಯರ್ ನ ಬೆಲೆ ಎಷ್ಟಾಗಿದೆ ನೋಡಿ!!
ಉಚಿತ ಬಸ್ ಪ್ರಯಾಣದ ಬೆನ್ನಲ್ಲೇ ಮತ್ತೊಂದು ಸಿಹಿಸುದ್ದಿ, ರಾಜ್ಯದಲ್ಲಿ 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್ ಗಳ ಸ್ಥಾಪನೆ,