ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 22 ಲಕ್ಷ ಬಿಪಿಎಲ್ ಕುಟುಂಬಗಳಿಗೆ ತಕ್ಷಣವೇ ಹಣ ಸಿಗುವುದಿಲ್ಲ
ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ಮಾಹಿತಿಗಳನ್ನು ನಿಮಗೀಗ ತಿಳಿಸಲಾಗುತ್ತದೆ. ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 22 ಲಕ್ಷ ಬಿಪಿಎಲ್ ಕುಟುಂಬಗಳಿಗೆ ತಕ್ಷಣವೇ ಹಣವನ್ನು ನೀಡಲು ರಾಜ್ಯ ಸರ್ಕಾರ ನಿರಾಕರಿಸಿದೆ. ಹಾಗಾಗಿ ರಾಜ್ಯ ಸರ್ಕಾರದಿಂದ ಈ ಯೋಜನೆಗೆ ಸಂಬಂಧಿಸಿ ದಂತೆ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ನೀವು ಪರೀಕ್ಷಿಸಿ.
ಕರ್ನಾಟಕದಲ್ಲಿರುವ 22 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕುಟುಂಬಗಳು ಬ್ಯಾಂಕ್ ಖಾತೆಯನ್ನು ಈಗಲೂ ಸಹ ಹೊಂದಿಲ್ಲದ ಕಾರಣ ಅವರಿಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ರಕ್ಷಣವೇ ಹಣವನ್ನು ನೀಡಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನೀವು ನೋಡಬಹುದು.
22 ಲಕ್ಷ ಕುಟುಂಬಗಳಿಗೆ ಹಣ ತಕ್ಷಣವೇ ಸಿಗುವುದಿಲ್ಲ :
ಕರ್ನಾಟಕ ರಾಜ್ಯದಲ್ಲಿ ಸುಮಾರು 22 ಲಕ್ಷ ಕುಟುಂಬಗಳು ರೇಷನ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿಲ್ಲದ ಕಾರಣ ಆ ಕುಟುಂಬಗಳಿಗೆ ರಾಜ್ಯ ಸರ್ಕಾರವು ತಕ್ಷಣವೇ ಹಣವನ್ನು ನೀಡುತ್ತಿಲ್ಲ. ಇದರಿಂದ ಆ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ತಕ್ಷಣವೇ ಅನ್ನ ಭಾಗ್ಯ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ :
ಸುಮಾರು 5:00ಗೆ ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಹೆಚ್ಚುವರಿ 5 ಕೆ.ಜಿ ಉಚಿತ ಅಕ್ಕಿಯನ್ನು ನೀಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಈ ಯೋಜನೆಯ ಅಡಿಯಲ್ಲಿ ನೇರ ಲಾಭ ವರ್ಗಾವಣೆಗೆ ಅಂದರೆ ಡಿಪಿಟಿ ಮೂಲಕ ಹಣವನ್ನು ವರ್ಗಾವಣೆ ಮಾಡಲು ಚಾಲನೆ ನೀಡುವ ನಿರೀಕ್ಷೆ ಇದೆ. ದಕ್ಷಿಣ ರಾಜ್ಯದಲ್ಲಿ ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಾರಿ ಗೆಲುವಿನಿಂದ ಕಾಂಗ್ರೆಸ್ ಪಕ್ಷವು ಅಧಿಕಾರವನ್ನು ಪಡೆದಿದ್ದು, ಈ ಮೊದಲು ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ ಐದು ಪ್ರಮುಖ ಚುನಾವಣೆಗಳಲ್ಲಿ ಅನ್ನಭಾಗ್ಯ ಯೋಜನೆಯ ಒಂದಾಗಿದೆ.
ಅಂತ್ಯೋದಯ ಅನ್ನ ಯೋಜನೆ :
ಕರ್ನಾಟಕದಲ್ಲಿ ಅಂತ್ಯೋದಯ ಅನ್ನ ಯೋಜನೆ ಯಡಿಯಲ್ಲಿ ಸುಮಾರು ಒಂದು ಪಾಯಿಂಟ್ 28 ಕೋಟಿ ಪಡಿದಾರ ಕಾರ್ಡುಗಳನ್ನು ನೋಂದಾಯಿಸಲಾಗಿದ್ದು 99 ಪ್ರತಿಶತದಷ್ಟು ಆಧಾರ್ ಕಾರ್ಡ್ಗಳೊಂದಿಗೆ ಪಡಿತರ ಚೀಟಿಯನ್ನು ಸೀಟ್ ಮಾಡಲಾಗಿದೆ. ಈ ಯೋಜನೆಯ ಅಡಿಯಲ್ಲಿ 1.06 ಕೋಟಿ ಫುಲ್ನ ಶೇಕಡ 82 ರಷ್ಟು ಸಕ್ರಿಯ ಬ್ಯಾಂಕ್ ಖಾತೆಗಳೊಂದಿಗೆ ಫಲಾನುಭವಿಗಳು ಲಿಂಕ್ ಮಾಡಿದ್ದಾರೆ. ಈ ಕಾರ್ಡನ್ನು ಹೊಂದಿರುವಂತಹ ಫಲಾನುಭವಿಗಳು ನಗದು ರೂಪದಲ್ಲಿ ಈ ಯೋಜನೆಯ ಹಣವನ್ನು ನೇರವಾಗಿ ವರ್ಗಾಯಿಸಲಾಗುತ್ತದೆ ಆದರೆ ಹೊಸ ಖಾತೆಗಳನ್ನು ತೆರೆಯಲು ಉಳಿದವರಿಗೆ ಸರ್ಕಾರವು ಅಧಿಕೃತವಾಗಿ ತಿಳಿಸಿದೆ.
ಇತರೆ ವಿಷಯಗಳು : ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಖಾತೆಗೆ 2,50,000 ರೂಗಳನ್ನು ಇಂದು ಜಮಾ ಮಾಡಲಾಗುತ್ತದೆ
ಹೆಚ್ ಓ ಹೆಚ್ ಬ್ಯಾಂಕ್ ಖಾತೆಗಳು :
ಸುಮಾರು 1.27 ಕೋಟಿ ಪಡಿತರ ಕಾರ್ಡ್ ಗಳು ಒಬ್ಬ ಸದಸ್ಯರನ್ನು ಕುಟುಂಬದ ಮುಖ್ಯಸ್ಥರಾಗಿ ಅಂದರೆ ಎಚ್ ಓ ಎಚ್ ಆಗಿ ಗೊತ್ತು ಪಡಿಸಿದ್ದು, ಇವರುಗಳ ಬ್ಯಾಂಕ್ ಖಾತೆಗೆ ಹಣವನ್ನು ನೇರವಾಗಿ ವರ್ಗಾಯಿಸಲಾಗುತ್ತದೆ. ಇವುಗಳಲ್ಲಿ ಹೆಚ್ 94 ಪ್ರತಿಶತ ಮಹಿಳೆಯರು ಇದ್ದು 50% ಪುರುಷರು ಹೊಂದಿದ್ದಾರೆ. ಹೀಗೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ನಾಯಕತ್ವದಲ್ಲಿ ಪೂರೈಕೆಯ ಕೊರತೆಯನ್ನು ಎದುರಿಸಿದ ನಂತರ ರಾಜ್ಯ ಸರ್ಕಾರವು ಅಕ್ಕಿಗೆ ಬದಲಾಗಿ ಫಲಾನುಭವಿಗಳಿಗೆ ಕೆಜಿ ಗೆ 34 ರೂಪಾಯಿಗಳಂತೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಎಂ ಮುನಿಯಪ್ಪ ಅವರು ಇನ್ನೂ 15 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣವನ್ನು ನೆರವಾಗಿ ವರ್ಗಾವಣೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಈ ಯೋಜನೆಯ ಅಡಿಯಲ್ಲಿ 4.41 ಕೋಟಿ ಫಲಾನುಭವಿಗಳಿಗೆ ಈ ಯೋಜನೆಯ ಪ್ರಯೋಜನವನ್ನು ತಲುಪಿಸುವ ನಿರೀಕ್ಷೆಯನ್ನು ಹೊಂದಿದೆ ಎಂದಿದ್ದಾರೆ.
ಹೀಗೆ ಈ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗು ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಉಚಿತ ಜ್ಯೋತಿ ಪಡೆಯಲು ಇಲ್ಲಿಂದಲೇ ಅಪ್ಲೈ ಮಾಡಿ..! ಅರ್ಜಿ ಸಲ್ಲಿಸಿಲ್ಲ ಎಂದರೆ ನಿಮಗೆ ಉಚಿತ ಜ್ಯೋತಿ ಇಲ್ಲ