ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಜುಲೈ 30 ರಂದು ಸಿಗಲಿದೆ ಉಚಿತ ಲ್ಯಾಪ್ಟಾಪ್, ಕೂಡಲೇ ಈ ಕೆಲಸ ಮಾಡಿ
ನಮಸ್ಕಾರ ಸ್ನೇಹಿತರೆ ಈಗ ನಿಮಗೆ ತಿಳಿಸುತ್ತಿರುವ ವಿಷ ಏನೆಂದರೆ ಪಿಯುಸಿ ವಿದ್ಯಾರ್ಥಿಗಳಿಗಾಗಿ ಉಚಿತ ಲ್ಯಾಪ್ಟಾಪ್ ಅನ್ನು ನೀಡಲು ಸರ್ಕಾರವು ನಿರ್ಧರಿಸಿದೆ. ವಿದ್ಯಾರ್ಥಿಗಳಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತದೆ ಅದರಂತೆ ಈಗ ರಾಜ್ಯ ಸರ್ಕಾರವು ಉತ್ತಮ ಅಂಕವನ್ನು ಪಿಯುಸಿಯಲ್ಲಿ ಗಳಿಸಿದಂತಹ ವಿದ್ಯಾರ್ಥಿಗಳಿಗಾಗಿ ಉಚಿತ ಲ್ಯಾಪ್ಟಾಪ್ ಅನ್ನು ವಿತರಿಸಲು ಯೋಜನೆಯನ್ನು ಕೈಗೊಂಡಿದೆ. ಈ ಕೂಡಲೇ ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾದರೆ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ ಹಾಗೂ ಈ ಯೋಜನೆಯ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ಅನ್ನು ಪಡೆಯಿರಿ.
ವಿದ್ಯಾರ್ಥಿಗಳಿಗೆ ಹೊಸ ಯೋಜನೆ :
ಇತ್ತೀಚಿಗಷ್ಟೇ 12ನೇ ತರಗತಿಯಲ್ಲಿ ಪಾಸಾದ ಅಂತಹ ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿಗಳು ಒಂದು ಒಳ್ಳೆಯ ಸುದ್ದಿಯನ್ನು ನೀಡಿದ್ದಾರೆ. ಸುದ್ದಿ ಏನೆಂದರೆ ರಾಜ್ಯದಲ್ಲಿ 12ನೇ ತರಗತಿಯನ್ನು ಮುಗಿಸಿದಂತಹ ವಿದ್ಯಾರ್ಥಿಗಳಿಗೆ ಹಾಗೂ ಅದರಲ್ಲಿ ಹೆಚ್ಚಿನ ಅಂಕವನ್ನು ಪಡೆದಂತಹ ವಿದ್ಯಾರ್ಥಿಗಳಿಗೆ ಜುಲೈ 26ರಂದು ರಾಜ್ಯ ಸರ್ಕಾರವು ಉಚಿತ ಟಾಪ್ ಅನ್ನು ನೀಡಲಾಗುತ್ತದೆ ಎಂದು ಟ್ವಿಟರ್ ಹ್ಯಾಂಡಲ್ ನಲ್ಲಿ ಮುಖ್ಯಮಂತ್ರಿಗಳು ಟ್ವೀಟ್ ಮಾಡುವ ಮೂಲಕ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವುದಾಗಿ ಘೋಷಿಸಿದ್ದಾರೆ.
ಉಚಿತ ಲ್ಯಾಪ್ಟಾಪ್ ಯೋಜನೆ :
ಮುಖ್ಯಮಂತ್ರಿ ಅವರು ಟ್ವಿಟರ್ ಹ್ಯಾಂಡಲ್ ನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವುದಾಗಿ ಘೋಷಿಸಿದ್ದು,ಇದರ ಮೂಲಕ ಶೇಕಡ 70ಕ್ಕಿಂತ ಹೆಚ್ಚು ಅಂಕವನ್ನು ಪಡೆದಂತಹ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಜುಲೈ 26ರಂದು ಉಚಿತ ಲ್ಯಾಪ್ಟಾಪ್ ಅನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ಇತ್ತೀಚಿನ ತಂತ್ರಜ್ಞಾನ ಮತ್ತು ಡಿಜಿಟಲ್ ಶಿಕ್ಷಣದೊಂದಿಗೆ ಸಂಪರ್ಕ ಸಾಧಿಸಲು ಈ ಹೊಸ ಯೋಜನೆಯನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.
ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ನೀಡುವ ಗುರಿ :
ಪಿಯುಸಿಯಲ್ಲಿ ಹೆಚ್ಚಿನ ಅಂಕವನ್ನು ಪಡೆದಂತಹ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಪ್ರಾರಂಭಿಸುವುದರ ಮೂಲಕ ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಅತ್ಯುತ್ತಮ ಪ್ರಚಾರ ವಿಧಾನಗಳಿಗಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ.
ಈ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅನ್ನು ಖರೀದಿಸುವ ಸಲುವಾಗಿ ಸರ್ಕಾರದಿಂದ ಹಣಕಾಸಿನ ನೆರವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅನ್ನು ನೀಡುವುದರಿಂದ ಅವರು ಹೆಚ್ಚಿನ ಕಲಿಕಾ ಸಂಪನ್ಮೂಲಗಳಿಗೆ ಹೆಚ್ಚು ಪ್ರೋತ್ಸಾಹ ನೀಡಿದಂತಾಗುತ್ತದೆ ಹಾಗೂ ಅವರ ಅಧ್ಯಯನದ ಗುಣಮಟ್ಟವನ್ನು ಮತ್ತು ಪ್ರಗತಿಯಲ್ಲಿ ಸುಧಾರಣೆಯನ್ನು ಸಹ ಕಾಣಬಹುದಾಗಿದೆ ಎಂದು ರಾಜ್ಯ ಸರ್ಕಾರ ಇಳಿಸಿದೆ.
ಇದನ್ನು ಓದಿ : Good News : ರಾಜ್ಯದ ಎಲ್ಲಾ ಮಹಿಳೆಯರಿಗೆ 3 ಲಕ್ಷ ಸಾಲ ಅಲ್ಲದೆ 1 ಲಕ್ಷದ 50 ಸಾವಿರ ಸಬ್ಸಿಡಿ ಸಿಗಲಿದೆ
ಮಧ್ಯ ಪ್ರದೇಶ ಸರ್ಕಾರ :
12ನೇ ತರಗತಿಯಲ್ಲಿ 70% ಗಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಮಧ್ಯಪ್ರದೇಶದ ಸರ್ಕಾರವು 25000 ಆರ್ಥಿಕ ನೆರವನ್ನು ನೀಡುವುದರ ಮೂಲಕ ಅವರು ಹೆಚ್ಚಿನ ಅಧ್ಯಯನಕ್ಕಾಗಿ ಹಾಗೂ ಉತ್ತಮ ಗುಣಮಟ್ಟದ ಲ್ಯಾಪ್ಟಾಪ್ ಅನ್ನು ಖರೀದಿಸಲು ಸಹಾಯವನ್ನು ನೀಡಿದೆ.
ಹೀಗೆ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಲ್ಯಾಪ್ಟಾಪ್ ಅನ್ನು ನೀಡುವುದರ ಮೂಲಕ ಅವರ ಕನಸನ್ನು ನನಸಾಗಿಸಿಕೊಳ್ಳಲು ಪ್ರೋತ್ಸಾಹಿಸುತ್ತಿದೆ. ಈ ಸರ್ಕಾರದ ಯೋಜನೆಗಳಿಂದ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಬಹುದಾಗಿದೆ ಹಾಗೂ ಅವರು ಉನ್ನತ ಮಟ್ಟದ ಕೋರ್ಸ್ ಗಳನ್ನು ಸಹ ಸಂಪೂರ್ಣವಾಗಿ ಮುಗಿಸಬಹುದಾಗಿದೆ ಎಂದು ಈ ಲೇಖನದಿಂದ ತಿಳಿಯಲುತ್ತದೆ.
ಈ ಯೋಜನೆಯ ಮಧ್ಯಪ್ರದೇಶದ ಯೋಜನೆಯಾಗಿದ್ದು ಕರ್ನಾಟಕದ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ. ಪ್ರದೇಶದ ವಿದ್ಯಾರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಉಚಿತ ಲ್ಯಾಪ್ಟಾಪ್ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಹೀಗೆ ಈ ಮಾಹಿತಿಯನ್ನು ಮಧ್ಯಪ್ರದೇಶದಲ್ಲಿ ನಿಮ್ಮ ಸ್ನೇಹಿತರು ಯಾರಾದರೂ ಇದ್ದರೆ ಅವರಿಗೆ ಶೇರ್ ಮಾಡಿ ಅವರ ಮಕ್ಕಳು ಸಹ ಈ ಯೋಜನೆಯ ಲಾಭವನ್ನು ಪಡೆಯುವಂತೆ ಮಾಡಿದ ಧನ್ಯವಾದಗಳು.
ಇತರೆ ವಿಷಯಗಳು :
ಕನ್ನಡಿಗ ರಾಹುಲ್ ದ್ರಾವಿಡ್ ಕೋಚ್ ಸ್ಥಾನದಿಂದ ಹೊರ ಬಂದಿದ್ದಾರೆ : ಟೀಮ್ ಇಂಡಿಯಾಗೆ ಹೊಸ ಕೋಚ್ ಆಯ್ಕೆ
ಅಕ್ಕಿ ಹಣ ಪಡೆಯಲು ನೀವು ಈ ಕೆಲಸವನ್ನು ತಕ್ಷಣವೇ ಮಾಡಬೇಕು : ಇಲ್ಲದಿದ್ದರೆ ಅಕ್ಕಿ ಹಣ ಪಡೆಯಲು ಸಾಧ್ಯವಿಲ್ಲ