Breaking News: ರಾಜ್ಯದ ಜನತೆಗೆ ಕರೆಂಟ್ ಶಾಕ್; ನಾಳೆಯಿಂದ 3 ದಿನ ರಾಜ್ಯಾದ್ಯಂತ ವಿದ್ಯುತ್ ಕಟ್.! ವಿದ್ಯುತ್ ಇಲಾಖೆಯಿಂದ ಸ್ಪಷ್ಟನೆ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕದ ಜನತೆಗೆ ಮತ್ತೊಂದು ಶಾಕಿಂಗ್ ಸುದ್ದಿ. ರಾಜ್ಯಾದ್ಯಂತ ವಿದ್ಯುತ್ ಕಟ್ ಮಾಡುವುದಾಗಿ ವಿದ್ಯುತ್ ಇಲಾಖೆಯಿಂದ ಮಾಹಿತಿ ಹೊರಬಂದಿದೆ. ಇದಕ್ಕೆ ಕಾರಣ ಏನು ಗೊತ್ತಾ? ಎಷ್ಟು ದಿನ ಕರೆಂಟ್ ಇರಲ್ಲ? ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್ ಮಾಡದೆ ಕೊನೆಯವರೆಗೂ ಓದಿ.
ನಿರ್ವಹಣಾ ಕಾಮಗಾರಿಗೆ ಆಗಸ್ಟ್ 22 ರಿಂದ 24 ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.
ಆಗಸ್ಟ್ 22 ರಂದು ಲಕ್ಷ್ಮಿ ಲೇಔಟ್, ಕಮ್ಮನಹಳ್ಳಿ, ಶಾಂತಿನಿಕೇತನ, ದೊಡ್ಡಮ್ಮ ಲೇಔಟ್, ಪಾಂಡುರಂಗನಗರ ಲೇಔಟ್, ಬಿಡಬ್ಲ್ಯುಎಸ್ಎಸ್ಬಿ ಕೊತ್ತನೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆಗಸ್ಟ್ 23 ರಂದು ಯಲಹಂಕ ನ್ಯೂ ಟೌನ್, ವಿದ್ಯಾರಣ್ಯಪುರ, ನ್ಯಾಯಾಂಗ ಬಡಾವಣೆ, ಉಣ್ಣಿಕೃಷ್ಣ ಡಬಲ್ ರೋಡ್, ಶೇಷಾದ್ರಿಪುರಂ, ಡೈರಿ ಸರ್ಕಲ್, ಸೋಮೇಶ್ವರ ನಗರ, ನ್ಯಾಯಾಂಗ ಬಡಾವಣೆ, ಚೌಡೇಶ್ವರಿ ಲೇಔಟ್, ಜಿಕೆವಿಕೆ, ಎನ್‌ಸಿಬಿಎಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.
ಆಗಸ್ಟ್ 24 ರಂದು ಸಹಕಾರನಗರ, ಬ್ಯಾಟರಾಯನಪುರ, ತಲಕಾವೇರಿ ಲೇಔಟ್, ಅಮೃತಹಳ್ಳಿ, ಜಕ್ಕೂರು, ಭುವನೇಶ್ವರಿನಗರ, ಅಮೃತನಗರ, ಶಿವರಾಮ ಕಾರಂತನಗರ, ನವ್ಯನಗರ, ಕೊಡಿಗೇಹಳ್ಳಿ ಮುಖ್ಯರಸ್ತೆ, ರಕ್ಷಣಾ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ಇರುವುದಿಲ್ಲ.
ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಎಚ್‌ಎಸ್‌ಆರ್ ಲೇಔಟ್, ಜಕ್ಕಸಂದ್ರ, ಸಿಪಿಡಬ್ಲ್ಯೂಡಿ ಕ್ವಾರ್ಟರ್ಸ್, ಟೀಚರ್ಸ್ ಕಾಲೋನಿ, ವೆಂಕಟಾಪುರ, ಕೆಎಸ್‌ಆರ್‌ಪಿ ಕ್ವಾರ್ಟರ್ಸ್, ಎಂಎಲ್‌ಎ ಲೇಔಟ್, ಸೋಮಸುಂದರಪಾಳ್ಯ, ಹರಳೂರು ರಸ್ತೆ, ಅಗರ ಫ್ಲೈಓವರ್, ಹೊಸೂರು ಮುಖ್ಯರಸ್ತೆ, ಅಂಬೇಡ್ಕರ್ ನಗರ, ಐಟಿಐ ಲೇಔಟ್, ಬೇಗೂರುಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ರಸ್ತೆ, ಬೊಮ್ಮನಹಳ್ಳಿ, ಕೂಡ್ಲು, ವಾಸ್ತು ಲೇಔಟ್, ಮಾರುತಿ ಲೇಔಟ್, ಕೋರಮಂಗಲ, ವೀವರ್ಸ್ ಕಾಲೋನಿ, ಮಾರುತಿ ನಗರ, ಪಿಲ್ಲಗಾನಹಳ್ಳಿ, ಗೊಟ್ಟಿಗೆರೆ, ಎಂಎಲ್‌ಎ ಲೇಔಟ್, ಕಮ್ಮನಹಳ್ಳಿ, ಬಾಲಾಜಿ ಗಾರ್ಡನ್ ಲೇಔಟ್, ಬಸವನಪುರ, ತೇಜಶ್ವಿನಿನಗರ ಹಂತ-2, ಮೈಲಸಂದರ, ಹೊಮ್ಮೇದಡ್ಡಹಳ್ಳಿ, ಪ್ರಭಾವನ ರೆಡ್ಡಿ ಬೇಟದಾಸಪುರ, ಹುಲ್ಲಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ದೂರುಗಳನ್ನು ಸಲ್ಲಿಸಲು ನೀವು 1912 ಅನ್ನು ಡಯಲ್ ಮಾಡಬಹುದು.