ಕಾಂಗ್ರೆಸ್ ಸರ್ಕಾರದಿಂದ ಬಿಗ್ ಶಾಕ್.! ವಿದ್ಯುತ್ ಬೆಲೆ ನಿಗದಿತ ಶುಲ್ಕ 125 ರಿಂದ 200 ರೂ. ಗೆ ಏರಿಕೆ, ಗ್ಯಾರಂಟಿ ನಂಬಿದವರಿಗೆ ಬಿತ್ತು ಪೆಟ್ಟು
ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ರಾಜ್ಯದ ಎಲ್ಲಾ ಜನರಿಂದ ಬಿಗ್ ಶಾಕ್ ನೀಡಿದೆ. ಕಾಂಗ್ರೆಸ್ ಸರ್ಕಾರವು ಇದೀಗ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 200 ಯೂನಿಟ್ ವಿದ್ಯುತ್ ಅನ್ನು ಉಚಿತ ಎಂದು ಹೇಳಲಾಗಿತ್ತು. ಜನರು ನಿಟ್ಟುಸಿರು ಬಿಡುವ ಹೊತ್ತಿನಲ್ಲಿಯೇ ಇದೀಗ ಮತ್ತೆ ಶಾಕಿಂಗ್ ಸುದ್ದಿ ನೀಡಿದೆ. ಆದರೆ ಇದೀಗ ಸರ್ಕಾರವು ವಿದ್ಯುತ್ ಬೆಲೆ ಏರಿಕೆಯನ್ನು ಮಾಡಲಾಗಿದೆ. ಇದರ ಸಂಪೂರ್ಣವಾದ ವಿವರವನ್ನು ನಾವು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.
Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಕಾಂಗ್ರೆಸ್ ಸರ್ಕಾರವು ಇದೀಗ ಗ್ಯಾರಂಟಿಗಳ ಜಾರಿ ಬೆನ್ನಲ್ಲೇ ಮತ್ತೆ ಜನಸಾಮಾನ್ಯರಿಗೆ ಬಿಗ್ ಶಾಕ್ ನೀಡಿದೆ. 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಸರ್ಕಾರ ಈಗಾಗಲೇ ಘೋಷಿಸಿದೆ. ಈ ಗ್ಯಾರಂಟಿ ಜಾರಿ ಬೆನ್ನಲ್ಲೇ ಇದೀಗ ವಿದ್ಯುತ್ ಬೆಲೆ ಏರಿಕೆ ಮಾಡಲಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯು ಇದೀಗ ವಿದ್ಯುತ್ ಬೆಲೆಯನ್ನು ಏರಿಕೆ ಮಾಡಲಾಗಿದೆ ಎಂದು ಸೂಚಿಸಲಾಗಿದೆ.
ಈ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲಿ ನೋಡಲು ಇಲ್ಲಿ ಕ್ಲಿಕ್ ಮಾಡಿ
ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ ಮಾಡಲಾಗಿದೆ. ಇದು ಜೂನ್ 1 ರಿಂದಲೇ ಆರಂಭಗೊಂಡಿದೆ ಎಂದು ಹೇಳಲಾಗಿದೆ. ಜೂನ್ ತಿಂಗಳಿನಲ್ಲಿಯೇ ಎಷ್ಟು ವಿದ್ಯುತ್ ಬಳಕೆ ಮಾಡುತ್ತಿರಾ ಅದರಿಂದಲೇ 70 ಪೈಸೆ ಹೆಚ್ಚಳವಾಗುತ್ತದೆ. ಜುಲೈ ತಿಂಗಳಿನಲ್ಲಿ ಕಟ್ಟಬೇಕಾಗುತ್ತದೆ. 8% ರಷ್ಟು ವಿದ್ಯುತ್ ಬೆಲೆಯನ್ನು ಹೆಚ್ಚಳ ಮಾಡಿದ್ದಾರೆ. ಅಲ್ಲದೇ ಪ್ರತಿ ತಿಂಗಳ ಡೆಪಾಸಿಟ್ ಕೂಡ ಜಾಸ್ತಿ ಮಾಡಲಾಗಿದೆ. ಪ್ರತಿಯೊಬ್ಬರು ಕೂಡ 100 ರುಪಾಯಿ ಇಟ್ಟಿದ್ದರೆ ಸಾಕಿತ್ತು, ಆದರೆ ಇದನ್ನು ಇದೀಗ 200 ರೂಪಾಯಿಗೆ ಹೆಚ್ಚಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ಈ ತೀರ್ಮಾನವು ಜನರ ಆಕ್ರೋಶಕ್ಕೆ ಕಾರಣವಾಗಿದೆ.