ಉಚಿತ ಲ್ಯಾಪ್ ಟಾಪ್ : ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಗೆ ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನಿಮಗೆ ಇದೀಗ ತಿಳಿಸುತ್ತಿರುವ ಮಾಹಿತಿ ಏನೆಂದರೆ ಎಲ್ಲಾ ವಿದ್ಯಾರ್ಥಿಗಳಿಗೂ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ಅನ್ನು ನೀಡಲು ಮುಂದಾಗುತ್ತಿದೆ. ಅದರಂತೆ ಸರ್ಕಾರದ ಈ ಉಚಿತ ಲ್ಯಾಪ್ಟಾಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳು ಲ್ಯಾಪ್ಟಾಪ್ ಅನ್ನು ಪಡೆಯಲು ಮೊದಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಉಚಿತ ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಹಾಗೂ ಯಾವ ರೀತಿಯ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗಿದೀಗ ತಿಳಿಸಲಾಗುತ್ತದೆ.
ಉಚಿತ ಲ್ಯಾಪ್ಟಾಪ್ ಯೋಜನೆ :
ಸರ್ಕಾರವು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಬಿಡುಗಡೆ ಮಾಡಿದ್ದು 25,000 ಮೊತ್ತದ ಲ್ಯಾಪ್ಟಾಪ್ ಅನ್ನು ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಕೆಲವೊಮ್ಮೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಬಹುದು ಅಥವಾ ಲ್ಯಾಪ್ಟಾಪ್ ಖರೀದಿಸಲು ಇಪ್ಪತೈದು ಸಾವಿರ ರೂಪಾಯಿಗಳ ಮೊತ್ತವನ್ನು ಸರ್ಕಾರವು ನೀಡಬಹುದು. ಲ್ಯಾಪ್ಟಾಪ್ಗಳನ್ನು ಶಿಕ್ಷಣದ ನಿರಂತರ ಪ್ರಚಾರಕ್ಕಾಗಿ ಅವರು ಖರೀದಿಸಬಹುದು.
ಹಾಗೆ ಸರ್ಕಾರವು ಶಿಕ್ಷಣ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ ಯುಗದಲ್ಲಿ ಶಿಕ್ಷಣವು ಅತ್ಯಂತ ಮಹತ್ವದ್ದಾಗಿರುವುದನ್ನು ಅರಿತ ಸರ್ಕಾರವು ತಾಂತ್ರಿಕ ಶಿಕ್ಷಣವನ್ನು ಮುಂದುವರೆಸಲು ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೊಳಿಸಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
ಈ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಮಧ್ಯಪ್ರದೇಶದಲ್ಲಿ ಜಾರಿಗೊಳಿಸಿದ್ದು, ಯು ಉಚಿತ ಲ್ಯಾಪ್ಟಾಪ್ ಯೋಜನೆಗೆ ಬೇಕಾದಂತಹ ಅಗತ್ಯ ದಾಖಲೆಗಳೆಂದರೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ವಿಳಾಸ ಪುರಾವೆ ,12ನೇ ತರಗತಿ ಅಂಕಪಟ್ಟಿ, ಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಪಾಸ್ ಬುಕ್ ಅನ್ನು ನೀಡುವುದರ ಮೂಲಕ ಪಾಸ್ಪೋರ್ಟ್ ಸೈಜ್ನ ಫೋಟೋವನ್ನು ನೀಡಬೇಕು.
ಇದನ್ನು ಓದಿ : ಜುಲೈ ತಿಂಗಳಿನಲ್ಲಿ ಬಂಪರ್ ಆಫರ್! ಗೃಹ ಜ್ಯೋತಿ ಅನ್ನಭಾಗ್ಯ ಜೊತೆಗೆ LPG ಸಿಲೆಂಡರ್ ಬೆಲೆಯೂ ಕಡಿತ
ಉಚಿತ ಲ್ಯಾಪ್ಟಾಪ್ ಯೋಜನೆಯ ಪ್ರಯೋಜನಗಳು :
ಮಧ್ಯಪ್ರದೇಶ ಸರ್ಕಾರ ಜಾರಿಗೆ ತಂದಂತಹ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಖರೀದಿಸಲು ವಿದ್ಯಾರ್ಥಿಗಳಿಗೆ 25,000 ಮೊತ್ತವನ್ನು ನೀಡಲಾಗುತ್ತದೆ. ಈ ಲ್ಯಾಪ್ಟಾಪ್ ಯೋಜನೆಯ ಲಾಭವನ್ನು ಪಡೆಯಲು ವಿದ್ಯಾರ್ಥಿಗಳು 75% ಗಿಂತ ಹೆಚ್ಚಿನ ಅಂಕವನ್ನು ಪಡೆದಿರಬೇಕು. ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ಕಾರವು ನೀಡಿದಂತಹ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ವಿದ್ಯಾರ್ಥಿಗಳು ಆನ್ಲೈನ್ನೊಂದಣಿಗಾಗಿ ವೆಬ್ಸೈಟ್ ಅನ್ನು ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕು.
ಹೀಗೆ ಮಧ್ಯಪ್ರದೇಶ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳ ಗಾಗಿ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೊಳಿಸಿದ್ದು ಇದರಿಂದ ಅವರು ಉನ್ನತ ಶಿಕ್ಷಣವನ್ನು ಮುಂದುವರಿಸಲು ಸರ್ಕಾರವು ಮುಂದಾಗಿದೆ. ಈ ಮಾಹಿತಿ ನಿಮಗೆ ಉಪಯೋಗವಾದಲ್ಲಿ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೆ ಶೇರ್ ಮಾಡಿ ಧನ್ಯವಾದಗಳು
ಇತರೆ ವಿಷಯಗಳು :
ಹಂಪಿ ಕಲ್ಲಿನ ತೇರಿನ ಮುಂದೆ ಸೆಲ್ಫಿ ತೆಗೆದುಕೊಳ್ಳುವಂತಿಲ್ಲ ಕಾರಣ ಏನು ಗೊತ್ತಾ?
Breaking News: ವಿದ್ಯುತ್ ಇಲಾಖೆಯಿಂದ ಗೃಹಜ್ಯೋತಿ ಯೋಜನೆಗೆ ಬಂತು ಮತ್ತೊಂದು ರೂಲ್ಸ್