ಮನೆಯ ಹೆಸರಿನಲ್ಲಿ ಪ್ರತೀ ಖಾತೆಗೂ ಪ್ರತಿ ವರ್ಷ 20,000 ಸಿಗಲಿದೆ : ಈ ಕೂಡಲೇ ಹೆಸರನ್ನು ನೋಂದಾಯಿಸಿ
ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರವು ಪ್ರಾರಂಭಿಸಿದೆ. ರಾಜ್ಯದ ಮಹಿಳೆಯರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು. ಇದಕ್ಕಾಗಿ ಮಹಿಳೆಯರು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀವು ಇದೀಗ ನೋಡಬಹುದು.
ಗೃಹಲಕ್ಷ್ಮಿ ಯೋಜನೆ :
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಅದರಂತೆ ಸರ್ಕಾರವು ಈ ಯೋಜನೆಗೆ ನೊಂದಣಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಿದೆ. ಇದರಲ್ಲಿ ಕರ್ನಾಟಕ ಸರ್ಕಾರವು ಮನೆಯ ಮುಖ್ಯಸ್ಥ ಮಹಿಳೆಯರಿಗೆ ಪ್ರತಿ ತಿಂಗಳು 2000ಗಳನ್ನು ನೀಡಲು ನಿರ್ಧರಿಸಿದೆ.
ಗೃಹಲಕ್ಷ್ಮಿ ಯೋಜನೆಯ ಪ್ರಯೋಜನಗಳು :
ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಒದಗಿಸಲಾಗುತ್ತದೆ. ಅದರಂತೆ ಯೋಜನೆಯ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಸಾವಿರ ರೂಪಾಯಿಗಳನ್ನು ನೀಡಲು ನಿರ್ಧರಿಸಿದೆ. ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ನೀಡುವ ಆಲೋಚನೆಯನ್ನು ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯು ಮಂಡಳಿಯು ಪ್ರಾರಂಭಿಸಿದೆ. ಭೂ ರಹಿತ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯುತ್ತಾರೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು :
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ ಯಜಮಾನಿಯ ಹೆಸರಿನಲ್ಲಿ ರೂ.2000ಗಳನ್ನು ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ, ಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಪತಿ ಹಾಗೂ ಪತ್ನಿ ಆಧಾರ್ ಕಾರ್ಡ್ ಹಾಗೂ ಚಾಲ್ತಿಯಲ್ಲಿರುವ ಮೊಬೈಲ್ ನಂಬರ್ ಅನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುತ್ತದೆ ಹಾಗೂ ಅದರ ಜೊತೆಗೆ ಆಧಾರ್ ಕಾರ್ಡ್ ಜೊತೆ ಬ್ಯಾಂಕ್ ಖಾತೆ ಲಿಂಕ್ ಮಾಡಿರಬೇಕು ಇದರಿಂದ ಅವರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತದೆ.
ಇದನ್ನು ಓದಿ : ಟೊಮೆಟೊ ನಂತರ ಈರುಳ್ಳಿ ಶತಕ ಬಾರಿಸಿದರೂ ಆಶ್ಚರ್ಯವಿಲ್ಲ..! ಕಣ್ಣೀರು ತರಿಸಿದ ಈರುಳ್ಳಿ
ಗೃಹಲಕ್ಷ್ಮಿ ಯೋಜನೆಯ ವೆಬ್ಸೈಟ್ :
ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ವೆಬ್ಸೈಟ್ ಅನ್ನು ನೀಡಿದೆ. sevasindhuservices.karnataka.gov.in ಈ ವೆಬ್ ಸೈಟ್ ನ ಮೂಲಕ ಅಭ್ಯರ್ಥಿಗಳು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಮಹಿಳೆಯರಿಗೆ ಆರ್ಥಿಕ ನೆರವನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ವಿ ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ. ಈ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ನಿಮ್ಮ ತಾಯಿ ಹಾಗೂ ನಿಮ್ಮ ಸ್ನೇಹಿತರ ತಾಯಿಗೂ ಸಹ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
Breaking News: ವಿದ್ಯುತ್ ಇಲಾಖೆಯಿಂದ ಗೃಹಜ್ಯೋತಿ ಯೋಜನೆಗೆ ಬಂತು ಮತ್ತೊಂದು ರೂಲ್ಸ್
ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 500 ರೂ ಸಬ್ಸಿಡಿ ಬಿಡುಗಡೆ, ಎಲ್ಲರ ಖಾತೆಗೆ ನೇರವಾಗಿ ಹಣ ಜಮಾ