Breaking news :ಗೃಹಲಕ್ಷ್ಮಿ ಯೋಜನೆಗೆ ಜೂನ್ 27ರಿಂದ ಅರ್ಜಿ ಸಲ್ಲಿಸುವಿಕೆಯ ಆರಂಭ

0

ನಮಸ್ಕಾರ ಸ್ನೇಹಿತರೆ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ್ದ ಇದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯು ಈಗಾಗಲೇ ಸಂಪೂರ್ಣವಾಗಿ ಜಾರಿಯಾಗಿದೆ. ಹಾಗೆಯೇ ಮತ್ತೊಂದು ಗ್ಯಾರಂಟಿ ಆದ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಆರಂಭಿಸಲಾಗುತ್ತಿದೆ. ಆದರೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಸರ್ವರ್ ಡೌನ್ ನಿಂದ ಸಮಸ್ಯೆಯಾಗುತ್ತಿರುವುದರಿಂದ ಜನ ಹೈರಾಣಾಗಿದ್ದಾರೆ. ಇದರ ನಡುವೆ ಯಾವಾಗ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂಬ ಗೊಂದಲವು ಸೃಷ್ಟಿಯಾಗಿರುವುದಕ್ಕೆ ಈಗ ಉತ್ತರ ಸಿಕ್ಕಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಿನಂತೆ ನೋಡಬಹುದು.

gruhalkshmi-yojana-update
gruhalkshmi-yojana-update

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ :

ಸರ್ಕಾರ ಜಾರಿಗೆ ತಂದ ಇದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದಾಗಿದೆ. ಈಗ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ಯಾವಾಗ ಎಂಬ ಗೊಂದಲ ಮಹಿಳೆಯರಲ್ಲಿ ಮೂಡಿತ್ತು. ಆದರೆ ಇದಕ್ಕೆ ಸರ್ಕಾರವು ತೆರೆ ಎಳೆದಿದ್ದು ಗೃಹಲಕ್ಷ್ಮಿ ಯೋಜನೆಗೆ ಯಾವಾಗ ಅರ್ಜಿ ಸಲ್ಲಿಸಬೇಕೆಂಬುದರ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಜೂನ್ 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಆದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಹಣ ಪಾವತಿಸಬಾರದು ಹಾಗೂ ಮನೆ ಯಜಮಾನಿ ಅತ್ತೆಗೆ ಆಗಸ್ಟ್ 16 ಅಥವಾ 17ರಂದು ಹಣ ಬರುತ್ತದೆ ಎಂದು ಹಾಗೂ ಯಾವುದೇ ಕೊನೆಯ ದಿನಾಂಕವು ಅರ್ಜಿ ಸಲ್ಲಿಸುವುದಕ್ಕೆ ಇರುವುದಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿ :Instagram ಬಳಕೆದಾರರಿಗೆ ಬಿಗ್ ಶಾಕ್ ನೀಡಿದ ಭಾರತ : ಭಾರತದಲ್ಲಿ ಜುಲೈನಿಂದ Instagram ಬಳಕೆ ನಿಷೇಧ

ಲಕ್ಷ್ಮಿ ಯೋಜನೆಯ ಗೊಂದಲಕ್ಕೆ ತೆರೆ ಬಿದ್ದಿದೆ :

ಗೃಹಲಕ್ಷ್ಮಿ ಯೋಜನೆಗೆ ಯಾವಾಗನಿಂದ ಅರ್ಜಿ ಸಲ್ಲಿಸಬೇಕೆಂಬ ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದು, ಅರ್ಜಿ ಸಲ್ಲಿಸಿದ ನಂತರ ಅರ್ಜಿ ಸಲ್ಲಿಸಿದ ಸ್ವೀಕೃತಿ ಪತ್ರ ನಿಮಗೆ ಸಿಕ್ಕರೆ ಅಲ್ಲಿಗೆ ನೀವು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಪಟ್ಟಿಗೆ ಸೇರುತ್ತೀರ. ಇದರಲ್ಲಿ ಯಾವುದೇ ಗೊಂದಲಗಳು ನಿಮಗೆ ಬೇಡ. ಈ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವುದರಲ್ಲಿ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ನಮ್ಮ ಬಳಿ ಎಲ್ಲಾ ರೀತಿಯ ಸಂಪನ್ಮೂಲ ಇದೆ ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದರು.

ಹಾಗೆ ಈ ಅರ್ಜಿ ಸಲ್ಲಿಸಲು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಸಲುವಾಗಿ ಈ ಗೃಹಲಕ್ಷ್ಮಿ ಯೋಜನೆಗೆ ಒಂದು ಪ್ರತ್ಯೇಕ ಆಪ್ ಅನ್ನು ರಚಿಸಿದ್ದೇವೆ. ಅದ್ಭುತ ಸಭೆಯಲ್ಲಿ ಚರ್ಚಿಸುತ್ತೇವೆ. ಹಾಗೆಯೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 27ರಿಂದ ಆರಂಭವಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಹೀಗೆ ಗೃಹಲಕ್ಷ್ಮಿ ಯೋಜನೆಯ ಸ್ವಲ್ಪ ತಡವಾದರೂ ಸಹ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಬೇಕೆಂಬುದು ನಮ್ಮ ಆಶಯವಾಗಿದೆ. ಇದರಿಂದ ಮಹಿಳೆಯರು ಸ್ವಲ್ಪ ಆರ್ಥಿಕವಾಗಿ ಮುಂದುವರಿಯಬಹುದು ಎಂಬುದು ನಮ್ಮ ಅಭಿಪ್ರಾಯ ಧನ್ಯವಾದಗಳು.

ಇತರೆ ವಿಷಯಗಳು :

IRCTC ಇಂದ ಮಹತ್ವದ ನಿರ್ಧಾರ : ರೈಲಿನಲ್ಲಿ ಜನರಲ್ ಭೋಗಿಯಲ್ಲಿ ಪ್ರಯಾಣಿಸುವವರಿಗೆ ಒಂದು ಹೊಸ ನ್ಯೂಸ್

ಸರ್ಕಾರದಿಂದ ಕಿಸಾನ್ ವಿಕಾಸ್ ಪತ್ರ ಯೋಜನೆ : ಈ ಯೋಜನೆಗೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳು

Leave A Reply

Your email address will not be published.