ಉಚಿತ ಸ್ಕಾಲರ್ಶಿಪ್ : 1 ರಿಂದ 12ನೇ ತರಗತಿಯಲ್ಲಿ ಓದುತ್ತಿರುವವರು ಈ ಕೂಡಲೇ ಅರ್ಜಿ ಸಲ್ಲಿಸಿ

0

ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ 15000 ಉಚಿತ ಸ್ಕಾಲರ್ಶಿಪ್ನ ಬಗ್ಗೆ. ಹೆಚ್ ಡಿ ಎಫ್ ಸಿ ಬ್ಯಾಂಕ್ ಒಂದು ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು ಈ ಕಾರ್ಯಕ್ರಮದ ಅಡಿಯಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ ಉಚಿತ ಸ್ಕಾಲರ್ಶಿಪ್ ಅನ್ನು ನೀಡಲು ಮುಂದಾಗಿದೆ. ನೀವು ಉಚಿತ ಸ್ಕಾಲರ್ಶಿಪ್ ಯಾರೆಲ್ಲಾ ಪಡೆಯಬಹುದು ಹಾಗೂ ಈ ಸ್ಕಾಲರ್ಶಿಪ್ ಗಾಗಿ ಎಲ್ಲಿ ಅರ್ಜಿ ಸಲ್ಲಿಸಬೇಕು ಹಾಗೂ ಈ ಸ್ಕಾಲರ್ಶಿಪ್ನ ಮೂಲಕ ಎಷ್ಟು ಹಣವನ್ನು ಪಡೆಯಬಹುದಾಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನೀವು ಇದೀಗ ನೋಡಬಹುದು.

HDFC Bank Scholarship
HDFC Bank Scholarship

ಎಚ್‌ಡಿಎಫ್‌ಸಿ ಬ್ಯಾಂಕ್ ನ ಸ್ಕಾಲರ್ಶಿಪ್ :

ಎಚ್ ಡಿ ಎಫ್ ಸಿ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದ್ದು ಈ ಯೋಜನೆಯಡಿಯಲ್ಲಿ ಡಿಪ್ಲೋಮೋ, ಐಟಿಐ, ಪಾಲಿಟೆಕ್ನಿಕ್ ಹಾಗೂ ಕಾಲೇಜು ಪದವಿಗಳಲ್ಲಿ ಓದುತ್ತಿರುವಂತಹ ಎಲ್ಲ ವಿದ್ಯಾರ್ಥಿಗಳಿಗೆ ಈ ಯೋಜನೆಯ ಅಡಿಯಲ್ಲಿ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ. ಕೆಲವೊಂದು ವಿದ್ಯಾರ್ಥಿಗಳಿಗೆ ತಮ್ಮ ವೈಯಕ್ತಿಕ ಅಥವಾ ಕುಟುಂಬದ ಸಮಸ್ಯೆಗಳಿಂದಾಗಿ ತಮ್ಮ ಶಿಕ್ಷಣಕ್ಕೆ ಹಣವನ್ನು ಸಾಧ್ಯವಾಗುವುದಿಲ್ಲ ಹಾಗಾಗಿ ಅವರಿಗೆ ಪ್ರೋಗ್ರಾಮ್ ಐಎನ್ಆರ್ 75 ಸಾವಿರದವರೆಗೆ ಹಣವನ್ನು ನೀಡಲು ಪ್ರಾರಂಭಿಸಿದೆ. ತಮ್ಮ ಉನ್ನತ ಮಟ್ಟದ ಶಿಕ್ಷಣವನ್ನು ಪಡೆಯಬಹುದಾಗಿದೆ.

ಹೆಚ್ ಡಿ ಎಫ್ ಸಿ ಬ್ಯಾಂಕ್ ಸ್ಕಾಲರ್ಶಿಪ್ನ ಅರ್ಹತೆಗಳು :

ಹೆಚ್ ಡಿ ಎಫ್ ಸಿ ಬ್ಯಾಂಕ್ ಸ್ಕಾಲರ್ಶಿಪ್ ಅನ್ನು ಪಡೆಯಬೇಕಾದರೆ ಒಂದರಿಂದ 12 ನೇ ತರಗತಿಯ ಮಕ್ಕಳು ಅಥವಾ ಡಿಪ್ಲೋಮೋ, ಐಟಿಐ ಅಥವಾ ಪಾಲಿಟೆಕ್ನಿಕ್ ಕೋರ್ಸ್ ಗಳನ್ನು ಓದುತ್ತಿರುವಂತಹ ಮಕ್ಕಳು ಖಾಸಗಿ ಅಥವಾ ಸರ್ಕಾರಿ ಗಳಿಗೆ ಸರ್ಕಾರದ ಸಹಾಯದಿಂದ ಹೋಗಬಹುದಾಗಿದೆ. ಸ್ಕಾಲರ್ಶಿಪ್ ಅನ್ನು ಪಡೆಯಬೇಕಾದರೆ ಕನಿಷ್ಠ ಹಿಂದಿನ ಪರೀಕ್ಷೆಯಲ್ಲಿ 55 ಪರ್ಸೆಂಟ್ ಅಷ್ಟು ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಹೆಚ್ಚಿರಬಾರದು ಕಡಿಮೆ ಇರಬೇಕು. ಕುಟುಂಬದಲ್ಲಿ ನಿಜವಾಗಿ ಕಷ್ಟಕರವಾದ ಸಂಗತಿಗಳು ಅನುಭವಿಸುತ್ತಿರುವ ಅಂತಹ ಜನರನ್ನು ಆಯ್ಕೆ ಮಾಡುವುದರ ಮೂಲಕ ಅವರಿಗೆ ಸಹಾಯವನ್ನು ಮಾಡಲು ನೆರವಾಗಿದೆ. ಭಾರತದ ಜನರು ಮಾತ್ರ ಈ ಸ್ಕಾಲರ್ಶಿಪ್ ಅನ್ನು ಪಡೆಯಬಹುದಾಗಿದೆ.

ಅಗತ್ಯ ದಾಖಲೆಗಳು :

ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಅನ್ನು ಪಡೆಯಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ ಪಾಸ್ಪೋರ್ಟ್ ಸೈಜ್ ನ ಫೋಟೋ, ಹಿಂದಿನ ವರ್ಷದ ಅಂಕಪಟ್ಟಿ, ಆಧಾರ್ ಕಾರ್ಡ್ ಅಥವಾ ವೋಟರ್ ಕಾರ್ಡ್, ಪ್ರಸ್ತುತ ವರ್ಷದ ಕಾಲೇಜಿನ ಪ್ರವೇಶ ಪತ್ರ ಅಥವಾ ಸ್ಕೂಲಿನ ಪ್ರವೇಶ ಪತ್ರ, ಬ್ಯಾಂಕ್ ಪಾಸ್ ಬುಕ್ ಹೀಗೆ ಮೊದಲಾದ ವಿವರಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : ಶಾಲೆಗೆ ಹೋಗುವ ಎಲ್ಲಾ ಮಕ್ಕಳಿಗೆ ಸರ್ಕಾರದಿಂದ 2 ಹೊಸ ನಿಯಮ ಜಾರಿಯಾಗಿದೆ, ಅದೇನು ಎಂದು ಈಗಲೇ ತಿಳಿಯಿರಿ

ಅರ್ಜಿ ಸಲ್ಲಿಸುವ ವಿಧಾನ :

ಎಚ್ ಟಿ ಎಫ್ ಸಿ ಬ್ಯಾಂಕ್ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಹೆಚ್ ಡಿ ಎಫ್ ಸಿ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ಅದರಲ್ಲಿ ಇಸಿಎಸ್ ಪ್ರೋಗ್ರಾಮ್ ಗಾಗಿ ಹೊಂದು ಹೊಸ ಫೋಮ್ ಅನ್ನು ಬಿಡುಗಡೆ ಮಾಡಲಾಗಿದೆ. ಫಾರ್ಮನ್ನು ಭರ್ತಿ ಮಾಡುವುದರ ಮೂಲಕ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳು ಅರ್ಜಿಯನ್ನು ಸ್ಕಾಲರ್ಶಿಪ್ ಗಾಗಿ ಸಲ್ಲಿಸಬಹುದಾಗಿದೆ.

ಎಸ್‌ಡಿಎಫ್‌ಸಿ ಬ್ಯಾಂಕ್ ಬಡ ಕುಟುಂಬದ ಹಾಗೂ ನಿರ್ಗತಿಕ ಕುಟುಂಬಗಳಿಗಾಗಿ ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡಿದ್ದು ಈ ಸ್ಕಾಲರ್ಶಿಪ್ನ ಮೂಲಕ ವಿದ್ಯಾರ್ಥಿಗಳು ನಮ್ಮ ಶೈಕ್ಷಣಿಕ ವರ್ಷದ ಹಾಗೂ ಉನ್ನತ ಮಟ್ಟದ ಶಿಕ್ಷಣವನ್ನು ಪಡೆಯಲು ಆರ್ಥಿಕ ಸಹಾಯವನ್ನು ಮಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಉನ್ನತ ಮಟ್ಟದ ಕನಸನ್ನು ನನಸಾಯಿಸಿಕೊಳ್ಳಬಹುದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗು ಸಂಬಂಧಿಕರಿಗೂ ಸಹ ಶೇರ್ ಮಾಡಿ ಅವರ ಮಕ್ಕಳು ಯಾರಾದರೂ ಇದ್ದರೆ ಅವರು ಇಸ್ಕಾಲರ್ಶಿಪ್ನ ಪ್ರಯೋಜನವನ್ನು ಪಡೆಯಲಿ ಧನ್ಯವಾದಗಳು

ಇತರೆ ವಿಷಯಗಳು :

ಗೃಹಲಕ್ಷ್ಮಿ ಯೋಜನೆಗಾಗಿ ಪತಿಯ ಯಾವ ದಾಖಲೆಯನ್ನು ಸಲ್ಲಿಸಬೇಕು..! ಇಲ್ಲಿದೆ ಸಂಪೂರ್ಣ ಮಾಹಿತಿ

LPG ಗ್ರಾಹಕರಿಗೆ ಸಿಹಿ ಸುದ್ದಿ: ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕುಸಿತ, ಇಂದಿನ ಬೆಲೆಯನ್ನು ಇಲ್ಲಿಂದಲೇ ವೀಕ್ಷಿಸಿ

Leave A Reply

Your email address will not be published.