Good news : ರಾಜ್ಯದ ಎಲ್ಲಾ ಮಹಿಳೆಯರಿಗೆ 3 ಲಕ್ಷ ಸಾಲ ಅಲ್ಲದೆ 1 ಲಕ್ಷದ 50 ಸಾವಿರ ಸಬ್ಸಿಡಿ ಸಿಗಲಿದೆ
ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರವು ಈಗಾಗಲೇ ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಈಗ ಜಾರಿಗೊಳಿಸಲು ಮುಂದಾಗಿದೆ. ಅದರಂತೆ ನಿರುದ್ಯೋಗಿ ಮಹಿಳೆಯರು ಸ್ವಯ ಉದ್ಯೋಗಿಗಳಾಗಲು ಕರ್ನಾಟಕ ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಅದರಂತೆ ಈ ಯೋಜನೆಯ ಬಗ್ಗೆ ಸಾಕಷ್ಟು ಮಾಹಿತಿಯನ್ನು ನಿಮಗೀಗ ತಿಳಿಸಲಾಗುತ್ತದೆ. ಉದ್ಯೋಗಿನಿ ಯೋಜನೆ : ರಾಜ್ಯ ಸರ್ಕಾರ 2015-16ರಲ್ಲಿ ಉದ್ಯೋಗಿನಿ ಎಂಬ ಹೊಸ ಯೋಜನೆಯನ್ನು ಮಹಿಳೆಯರಿಗಾಗಿ ಪ್ರಾರಂಭ ಮಾಡಿತ್ತು. ಈ ಯೋಜನೆಯನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಾರಿಗೊಳಿಸುವುದರ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯವನ್ನು ನೀಡಲು ಮುಂದಾಗಿದೆ.
ಕರ್ನಾಟಕ ಉದ್ಯೋಗಿನಿ ಯೋಜನೆಯ ಪ್ರಯೋಜನಗಳು :
ರಾಜ್ಯ ಸರ್ಕಾರ 2015-16ರಲ್ಲಿ ಪ್ರಾರಂಭಿಸಿದ ಕರ್ನಾಟಕ ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಬ್ಯಾಂಕುಗಳಿಂದ ಗರಿಷ್ಠ ಮೊತ್ತದ ರೂಪಾಯಿಗಳಾದ 30, 0000ಗಳನ್ನು ನೀಡಲಾಗುತ್ತದೆ. ಹಾಗೆಯೇ 30% ಅಥವಾ 90 ಸಾವಿರ ರೂಪಾಯಿಗಳನ್ನು ವಿಧವೆಯರು ಅಂಗವಿಕಲರು ಹಾಗೂ ಸಾಮಾನ್ಯ ವರ್ಗದ ಮಹಿಳೆಯರಿಗೆ ನೀಡಲಾಗುತ್ತದೆ. 1,50,000ಗಳನ್ನು ಅಥವಾ 50% ವರೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ.
ಅರ್ಹತೆಗಳು :
ಕರ್ನಾಟಕ ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಸಾಲವನ್ನು ಪಡೆಯುವಂತಹ ಮಹಿಳೆಯರು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಆಗಿರಬೇಕು. ಮಹಿಳೆಯರ ವಯಸ್ಸು 18 ರಿಂದ 55 ವರ್ಷ ವಯಸ್ಸಿನವರಿಗಿರಬೇಕು. ಎಸ್ ಸಿ ಎಸ್ ಟಿ ಗೆ ಸೇರಿದಂತಹ ಮಹಿಳೆಯರ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು ಹಾಗೂ 1.15 ಲಕ್ಷದೊಳಗೆ ಸಾಮಾನ್ಯ ವರ್ಗದ ವಾರ್ಷಿಕ ಆದಾಯ ಇರಬೇಕು.
ಅಗತ್ಯವಿರುವ ದಾಖಲೆಗಳು :
ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಅವರು ಕೆಲವೊಂದು ಅಗತ್ಯ ದಾಖಲೆಗಳನ್ನು ಸಮಯದಲ್ಲಿ ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್, ವಿಳಾಸ ಮತ್ತು ಆದಾಯದ ಪುರಾವೆ ಜಾತಿ ಪ್ರಮಾಣ ಪತ್ರ ಬ್ಯಾಂಕ್ ಬಾಸ್ ಬುಕ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅರ್ಜಿದಾರರು ಹೊಂದಿರಬೇಕಾಗುತ್ತದೆ.
ಇದನ್ನು ಓದಿ : ಶಾಲೆಗೆ ಹೋಗುವ ಎಲ್ಲಾ ಮಕ್ಕಳಿಗೆ ಸರ್ಕಾರದಿಂದ 2 ಹೊಸ ನಿಯಮ ಜಾರಿಯಾಗಿದೆ, ಅದೇನು ಎಂದು ಈಗಲೇ ತಿಳಿಯಿರಿ
ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತ ಮಹಿಳೆಯರು ಕರ್ನಾಟಕದ ಈ ಯೋಜನೆಗಾಗಿ ಆಯಾ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಚೇರಿಗೆ ಹೋಗಿ ಎಲ್ಲ ಮಾಹಿತಿಗಳನ್ನು ನಮೂದಿಸುವ ಮೂಲಕ ನಮೂನೆಯಲ್ಲಿ ಸಂಪೂರ್ಣ ವಿವರವನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲೆಗಳನ್ನು ಕಚೇರಿಗೆ ಸಲ್ಲಿಸಬೇಕಾಗುತ್ತದೆ. ಹೀಗೆ ಅರ್ಜಿ ನಾನು ಅನುಮೋದನೆಯಾದ ನಂತರ ಸಾಲದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ಹೀಗೆ ಕರ್ನಾಟಕ ಸರ್ಕಾರವು 2015-16ರಲ್ಲಿ ನಿರುದ್ಯೋಗಿ ಮಹಿಳೆಯರಿಗಾಗಿ ಸ್ವಯಂ ಉದ್ಯೋಗವಕಾಶವನ್ನು ಕಲ್ಪಿಸುವ ಸಲುವಾಗಿ ಈ ಯೋಜನೆಯನ್ನು ಪ್ರಾರಂಭಿಸುವುದರ ಮೂಲಕ, ಮಹಿಳೆಯರು ತಮ್ಮ ಜೀವನ ಮಟ್ಟವನ್ನು ಸುಧಾರಿಸಲು ಈ ಯೋಜನೆಯು ಸಹಕಾರಿಯಾಗಿದೆ. ಈ ಯೋಜನೆಗೆ ಸಂಬಂಧಿಸಿದ ಮಾಹಿತಿಯು ಉಪಯುಕ್ತವಾಗಿದೆ ಎಂದು ಭಾವಿಸುವುದರ ಮೂಲಕ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಸರ್ಕಾರದಿಂದ ರೇಷನ್ ಕಾರ್ಡ್ ಇದ್ದವರಿಗೆ ಸಿಹಿ..!ಸುದ್ದಿ ಸರ್ಕಾರದಿಂದ ಹೊಸ ವಿಧಾನ
ಹೆಚ್ಚಾದ ಟೊಮೊಟೊ ಬೆಲೆ! ಮುಂದಿನ ದಿನಗಳಲ್ಲಿ ಕೆಜಿಗೆ 300 ರೂಪಾಯಿ ಆಗಲಿದೆ