ರೈತರು ಸರ್ಕಾರದಿಂದ 3 ಲಕ್ಷದವರೆಗೂ ಲಾಭ ಪಡೆಯಬಹುದು, ಅರ್ಜಿಯನ್ನು ಆಹ್ವಾನಿಸಲಾಗಿದೆ

0

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೀಗ ಉಪಯುಕ್ತವಾದ ಮಾಹಿತಿಯನ್ನು ತಿಳಿಸಲಾಗುತ್ತದೆ. ಹಿಂದಿನ ಕಾಲದಲ್ಲಿ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಹಾಗೂ ಕೃಷಿಯನ್ನು ಆತಂಕ ಮುಕ್ತವಾಗಿಸುವ ಉದ್ದೇಶದಿಂದ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ನ ಅಗತ್ಯತೆಯನ್ನು ಹೆಚ್ಚಿಸಿದೆ. ಕೇಂದ್ರ ಸರ್ಕಾರವು ರೈತರಿಗೆ ಬೆಳೆ ಬೆಳೆಯುವ ಮೊದಲು ಉಳುಮೆ ಮಾಡಲು ಅಥವಾ ಬೀಜಗಳನ್ನು ಖರೀದಿಸಲು ಸಹಾಯ ಮಾಡುವ ಉದ್ದೇಶದಿಂದ ಕಿಸಾನ್ ಕ್ರೆಡಿಟ್ ಕಾರ್ಡ ಯೋಜನೆಯನ್ನು ಜಾರಿಗೊಳಿಸಲಾಗಿದೆ. ರೈತರು ಎಸ್ ಬಿ ಐ ಅಥವಾ ಯಾವುದೇ ಬ್ಯಾಂಕ್ ಗಳಲ್ಲಿ ಕೆಸಿಸಿ ಖಾತೆಯನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಅಡಿಯಲ್ಲಿ ಖಾತೆಯನ್ನು ತೆರೆಯಬಹುದಾಗಿದೆ. ಖಾತೆಯನ್ನು ನೀವು ತೆರೆಯಲು ಬಯಸಿದರೆ ಈ ಕೆಳಗಿನ ಪ್ರಕ್ರಿಯೆಯನ್ನು ನೀವು ಮಾಡಬೇಕಾಗುತ್ತದೆ.

Kisan Credit Card Scheme
Kisan Credit Card Scheme

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ :

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮುಖ್ಯ ಉದ್ದೇಶ ರೈತರಿಗೆ ತಮ್ಮ ಕೃಷಿ ಮತ್ತು ಇತರ ಅಗತ್ಯಗಳಿಗಾಗಿ ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡುವುದಾಗಿದೆ ಎಂದು ಕೃಷಿ ಮತ್ತು ಕಲ್ಯಾಣ ಸಚಿವಾಲಯ ಟ್ವಿಟರ್ ಪೋಸ್ಟ್ ನಲ್ಲಿ ತಿಳಿಸಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ರೈತರು ಇಂದು ಹತ್ತಿರದ ಬ್ಯಾಂಕ್ ಶಾಖೆಗೆ ಹೋಗಿ ತೆರೆಯಬಹುದು.

ಕ್ರೆಡಿಟ್ ಕಾರ್ಡ್ ಯೋಜನೆಯ ಪ್ರಯೋಜನ :

ರೈತರಿಗೆ ಕೈಗೆಟುಕುವ ಬಡ್ಡಿ ದರದಲ್ಲಿ ಅಂದರೆ 3 ಲಕ್ಷ ರೂಪಾಯಿಗಳನ್ನು ಕೇವಲ ನಾಲ್ಕು ಪ್ರತಿಶತ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲು ಹಾಗೂ ಕೃಷಿ ಕಾರ್ಯಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಸರ್ಕಾರವು ರೈತರಿಗೆ ಆರ್ಥಿಕ ನೆರವನ್ನು ನೀಡಲು ಸುಲಭ ವಿಧಾನಗಳನ್ನು ಒದಗಿಸುವ ಉದ್ದೇಶದಿಂದ ಸರ್ಕಾರವು ಈ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದೆ. ರೈತರು ಗರಿಷ್ಟ ಶೇಕಡ ಏಳರಷ್ಟರ ಬಡ್ಡಿ ದರದಲ್ಲಿ 3, ವರೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಶೇಖಡ ಮೂರರಷ್ಟು ರಿಯಾಯಿತಿಯನ್ನು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ರೈತರಿಗೆ ಸರ್ಕಾರ ನೀಡುತ್ತಿದೆ. ಕಿಸಾನ್ ಕ್ರೆಡಿಟ್ ಯೋಜನೆಯಡಿಯಲ್ಲಿ ರೈತರು ಸಾಲ ಪಡೆದರೆ ಈ ಸಾಲಕ್ಕೆ ಕೇವಲ ನಾಲ್ಕರಷ್ಟು ಬಡ್ಡಿ ಕಟ್ಟಬೇಕಾಗುತ್ತದೆ.

ಇದನ್ನು ಓದಿ : ಉಚಿತ ಬಸ್ ಪ್ರಯಾಣದ ಬೆನ್ನಲ್ಲೇ ಮತ್ತೊಂದು ಸಿಹಿಸುದ್ದಿ, ರಾಜ್ಯದಲ್ಲಿ 100 ಸ್ಥಳಗಳಲ್ಲಿ ಪೆಟ್ರೋಲ್ ಬಂಕ್ ಗಳ ಸ್ಥಾಪನೆ,

ಇಂತಹ ಕೆಲಸಗಳಿಗೆ ಮಾತ್ರ ಸಾಲ ಸೌಲಭ್ಯ :

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ 18 ರಿಂದ 75 ವರ್ಷದ ವಯಸ್ಸಿನ ಪ್ರತಿಯೊಬ್ಬ ರೈತರು ಸಹ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಅದರಂತೆ ರಸಗೊಬ್ಬರಗಳು, ಬೀಜಗಳು ,ಕೃಷಿ ಯಂತ್ರಗಳು, ಪಶುಸಂಗೋಪನೆ ,ಮೀನುಗಾರಿಕೆ ಹೀಗೆ ಅನೇಕ ರೀತಿಯ ಕೃಷಿ ಕಾರ್ಯಗಳಿಗೆ ಸಂಬಂಧಿಸಿದಂತೆ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಬಹುದು.

ಸರ್ಕಾರವು ಹೀಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ರೈತರಿಗೆ ಸಾಲ ಸೌಲಭ್ಯವನ್ನು ಒದಗಿಸುವುದರ ಮೂಲಕ ರೈತರು ತಮ್ಮ ಕೃಷಿ ಕಾರ್ಯಗಳನ್ನು ಸುಲಭವಾಗಿ ನಡೆಸಿಕೊಳ್ಳಲು ಸಾಧ್ಯವಾಗುತ್ತದೆ. ಹೀಗೆ ಕಡಿಮೆ ಬಡ್ಡಿ ದರದಲ್ಲಿ ರೈತರಿಗೆ ಸರ್ಕಾರವು ಸಾಲವನ್ನು ನೀಡಲು ಮುಂದಾಗಿದ್ದು ರೈತರು ತಮ್ಮ ಹತ್ತಿರದ ಬ್ಯಾಂಕುಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಬ್ಯಾಂಕ್ ಖಾತೆಯನ್ನು ಹೊಂದುವುದರ ಮೂಲಕ ಸರ್ಕಾರದಿಂದ 3 ಲಕ್ಷಗಳ ಲಾಭವನ್ನು ಪಡೆಯಬಹುದಾಗಿದೆ. ಇವತ್ತಿನ ಲೇಖನದಲ್ಲಿ ತಿಳಿಸಲಾದ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಬಿಯರ್ ಜೊತೆಗೆ ಈ ಆಹಾರವನ್ನು ಸೇವಿಸಲೇಬಾರದು! ಸೇವಿಸಿದರೆ ಕಾದಿದೆ ದೊಡ್ಡ ಕಂಟಕ !!

ಮಧ್ಯದರ ಹೆಚ್ಚಳ ರಾಜ್ಯಾದ್ಯಂತ ಹೋರಾಟ ! 20 ಬೇಡಿಕೆ ಮುಂದಿಡುತ್ತಿದ್ದಾರೆ ಮದ್ಯಪ್ರಿಯರು

Leave A Reply

Your email address will not be published.