ಜೂನ್‌ 1 ರಿಂದ LPG ಗ್ಯಾಸ್‌ ಸಿಲಿಂಡರ್‌ ಕೇವಲ 500 ರೂ. ಗೆ ಸಿಗಲಿದೆ, ಈ ಕಾರ್ಡ್‌ ಮತ್ತು ಇಲ್ಲಿ ಹೆಸರು ನೋಂದಾಯಿಸುವುದು ಕಡ್ಡಾಯ

0

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಅಡುಗೆ ಮಾಡುವ ಎಲ್ಲಾ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ರಾಜ್ಯ ಸರ್ಕಾರವು ಇದೀಗ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು ಕಡಿಮೆ ಮಾಡಲು ತೀರ್ಮಾನ ಮಾಡಿದೆ. ಕಾಂಗ್ರೆಸ್‌ ಸರ್ಕಾರ ಇದೀಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳಲ್ಲಿ ಗ್ಯಾಸ್‌ ಸಿಲಿಂಡರ್‌ ಬೆಲೆಯನ್ನು ಕಡಿಮೆ ಮಾಡಿರುವುದು ಒಂದಾಗಿದೆ. ಎಷ್ಟು ಗ್ಯಾಸ್‌ ಸಿಲಿಂಡರ್‌ ಬೆಲೆಯನ್ನು ಕಡಿಮೆ ಮಾಡಲಾಗಿದೆ, ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

lpg gas cylinder price 2023
Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದೀಗ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರವು ಹೊಸ ಸಿಹಿ ಸುದ್ದಿ ತಂದಿದೆ. ಪ್ರತಿ ಮನೆಯಲ್ಲೂ ಗ್ಯಾಸ್‌ ಸಿಲಿಂಡರ್‌ ಇಲ್ಲದೇ ಅಡುಗೆ ಮಾಡುವುದಿಲ್ಲ. ಇದೀಗ ಗ್ಯಾಸ್‌ ಸಿಲಿಂಡರ್‌ ದರವು ಕೂಡ ತುಂಬಾ ಹೆಚ್ಚಳವಾಗಿದೆ. ಪ್ರತಿ ಮನೆ ಮನೆಗೂ ಕೂಡ ಗ್ಯಾಸ್‌ ಸಿಲಿಂಡರ್‌ ಅನ್ನು ಕೇಂದ್ರ ಸರ್ಕಾರ ಉಜ್ವಲ ಯೋಜನೆಯಡಿಯಲ್ಲಿ ನೀಡಲಾಗಿದೆ.

ಈ ಯೋಜನೆಯಿಂದ ಬಹುತೇಕ ಜನರಿಗೆ ಉಪಯುಕ್ತವಾಗಿದೆ. 1500 ರೂಪಾಯಿಗೆ ಗ್ಯಾಸ್‌ ಸಿಲಿಂಡರ್‌ ಅನ್ನು ಪಡೆಯುತ್ತಿದ್ದಾರೆ. ಆದರೆ ನಿಮ್ಮ ಬಳಿ ಬಿಪಿಎಲ್‌ ಕಾರ್ಡ್‌ ಇದ್ದರೆ ಅವರಿಗೆ ಗ್ಯಾಸ್‌ ಸಿಲಿಂಡರ್‌ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಇನ್ಮುಂದೆ 500 ರೂ ಗೆ ಗ್ಯಾಸ್‌ ಸಿಲಿಂಡರ್‌ ಅನ್ನು ಪ್ರತಿ ಮನೆಗೂ ಕೊಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಈ ಮಾಹಿತಿಯನ್ನು ನಿಮ್ಮ ಮೊಬೈಲ್‌ ನಲ್ಲಿ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ಮಧ್ಯಮ ವರ್ಗದ ಜನರಿಗೆ ಮತ್ತು ಬಡವರಿಗೆ ಉಪಯುಕ್ತವಾಗಿದೆ. 500 ರೂಪಾಯಿಗೆ ಗ್ಯಾಸ್‌ ಸಿಲಿಂಡರ್‌ ನೀಡಲು ಮುಂದಿನ ತಿಂಗಳಿನಿಂದಲೇ ಜಾರಿಯಾಗಲಿದೆ. ಎಲ್ಲರೂ ಕೂಡ ಈ ಯೋಜನೆಯ ಲಾಭ ಪಡೆಯಿರಿ. ಹಾಗೆಯೇ ಈ ಯೋಜನೆಯ ಲಾಭ ಪಡೆಯಲು ಯಾರೂ ಕೂಡ ಅರ್ಜಿ ಸಲ್ಲಿಸುವಂತಿಲ್ಲ. 500 ರೂ ಹಣ ಕಟ್ಟಿ ಗ್ಯಾಸ್‌ ಸಿಲಿಂಡರ್‌ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ. ಇದೇ ಮುಂಬರುವ ಜೂನ್‌ 1 ರಿಂದ ಜಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇತರೆ ವಿಷಯಗಳು:

ಈ ಬಸ್‌ ನಲ್ಲಿ ಮಾತ್ರ ನಿಮಗೆ ಉಚಿತ ಪ್ರಯಾಣ! ಇನ್ಮುಂದೆ ಮಹಿಳೆಯರಿಗೆ ಬಸ್‌ನಲ್ಲಿ ಟಿಕೆಟ್‌ ಇಲ್ವಾ? ಫ್ರೀ ಬಸ್‌ ಪಾಸ್‌ಗೆ ಇರುವ ಕಂಡಿಶನ್ಸ್‌ ಏನು ಗೊತ್ತಾ?

Breaking News: ಇನ್ಮುಂದೆ ಉದ್ಯೋಗ ಖಾತರಿ ಕೆಲಸಕ್ಕೆ ದಿನಕ್ಕೆ 400 ರೂ. ಗೆ ದಿನಗೂಲಿ ಹೆಚ್ಚಳ, ಹೊಸ ಪಟ್ಟಿ ಬಿಡುಗಡೆಯಾಗಿದೆ, ಉದ್ಯೋಗ ಖಾತರಿ ಕಾರ್ಡ್‌ ಮಾಡಿಸಲು ಅರ್ಜಿ ಆರಂಭ.!

 ರಾಜ್ಯ ಬಜೆಟ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ: ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸಿಗಲಿದೆ ಉಚಿತ 35 ಸಾವಿರ ರೂ. ಅರ್ಜಿ ಸಲ್ಲಿಕೆಗೆ ಅಧಿಕೃತ ವೆಬ್ಸೈಟ್‌ ಬಿಡುಗಡೆ. ಇಲ್ಲಿದೆ ಸಂಪೂರ್ಣ ಮಾಹಿತಿ.

Leave A Reply

Your email address will not be published.