ಆಗಸ್ಟ್ 11 ರಿಂದ ಶಿವಮೊಗ್ಗದಲ್ಲಿ ಲೋಹದ ಹಕ್ಕಿಗಳ ಹಾರಾಟ! ಟಿಕೆಟ್ ಎಷ್ಟು ಗೊತ್ತಾ ?
ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದ ಮುಖ್ಯ ಮಾಹಿತಿ ಎಂದರೆ ಶಿವಮೊಗ್ಗದಲ್ಲಿ ಇತ್ತೀಚಿಗೆ ಸ್ಥಾಪನೆಯಾದ ವಿಮಾನ ನಿಲ್ದಾಣದ ಬಗ್ಗೆ. ಅದರಂತೆ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರವು ಶಿವಮೊಗ್ಗದಿಂದ ಆರಂಭವಾಗುತ್ತದೆ ಹಾಗೂ ಈ ಆರಂಭವನ್ನು ಪ್ರಧಾನಿ ಮೋದಿ ಅವರು ಫೆಬ್ರವರಿ 27ರಂದು ಕಮಲದ ಆಕಾರದ ಟರ್ಮಿನಲ್ ನೊಂದಿಗೆ ಉದ್ಘಾಟಿಸಿದ್ದರು. ವಿಮಾನ ಹಾರಾಟವು ಶಿವಮೊಗ್ಗ ವಿಮಾನ ನಿಲ್ದಾಣ ಸಂಚಾರದಿಂದ ಆರಂಭವಾಗಿ ಆಗಸ್ಟ್ 11 ರಲ್ಲಿಂದ ಶಿವಮೊಗ್ಗ ನಿಲ್ದಾಣದ ವಿಮಾನ ಸಂಚಾರವು ಆರಂಭವಾಗಲಿದೆ. ಇದರ ಬಗ್ಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.
ವಿಮಾನ ಹಾರಾಟ :
ಶಿವಮೊಗ್ಗ ವಿಮಾನ ನಿಲ್ದಾಣವು ಕರ್ನಾಟಕದಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದು, ಈ ವಿಮಾನ ನಿಲ್ದಾಣದಿಂದ ಸಂಚಾರ ಆಗಸ್ಟ್ 11ರಂದು ಕಾರ್ಯರಂಭ ಮಾಡಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. ಜುಲೈ 120ರೊಳಗೆ ವಿಮಾನ ನಿಲ್ದಾಣದಲ್ಲಿ ಬಾಕಿ ಉಳಿದಿರುವ ಎಲ್ಲಾ ಸೌಲಭ್ಯಗಳನ್ನು ಲಭ್ಯಗಳಿಸಲಾಗುವುದು ಎಂದು ರಾಜ್ಯ ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂಬಿ ಪಾಟೀಲ್ ರವರು ಗುರುವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜುಲೈ 20ರವರೆಗೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಶಿವಮೊಗ್ಗ ವಿಮಾನ ನಿಲ್ದಾಣದ ಎಲ್ಲಾ ಸೌಕರ್ಯಗಳನ್ನು ಸಿದ್ಧಪಡಿಸಬೇಕು ಎಂದು ಸಚಿವರು ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಲಭ್ಯವಾಗುವ ಸೌಲಭ್ಯಗಳು :
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಂಬುಲೆನ್ಸ್ ಹಾಗೂ ಇತರೆ ವಾಹನಗಳ ವ್ಯವಸ್ಥೆ ಮಾಡುವುದರ ಮೂಲಕ ಕಾಫಿ ಕೆಫೆಯನ್ನು ತೆರೆಯಬೇಕು ಹಾಗೂ ಇವುಗಳ ಜೊತೆಗೆ ಕೆಲವು ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿಗಳನ್ನು ನೇಮಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಹಾಗಾಗಿ ವಿಮಾನ ನಿಲ್ದಾಣದ ಕಾರ್ಯ ಆರಂಭವು ಜುಲೈ 20 ರ ಒಳಗೆ ಸಿದ್ಧವಾಗಬೇಕು ಹಾಗೂ ಎಲ್ಲಾ ಅವಶ್ಯಕತೆಗಳನ್ನು ಪೂರೈಸಬೇಕು ಎಂದು ಸಭೆಯಲ್ಲಿ ಸಚಿವರು ತಿಳಿಸಿದ್ದಾರೆ.
ಇದನ್ನು ಓದಿ : Good News : ರಾಜ್ಯದ ಎಲ್ಲಾ ಮಹಿಳೆಯರಿಗೆ 3 ಲಕ್ಷ ಸಾಲ ಅಲ್ಲದೆ 1 ಲಕ್ಷದ 50 ಸಾವಿರ ಸಬ್ಸಿಡಿ ಸಿಗಲಿದೆ
ಸಚಿವರ ಮಾಹಿತಿ :
ಶಿವಮೊಗ್ಗ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ನಡೆಸಲು ನಾಗರಿಕ ವಿಮಾನಯಾನ ನಿರ್ದೇಶವೂ ಕರ್ನಾಟಕ ರಾಜ್ಯ ಕೈಗಾರಿಕೆಗಳು ಮತ್ತು ಮೂಲಸೌಕರ್ಯಗಳ ಅಭಿವೃದ್ಧಿ ನಿಗಮಕ್ಕೆ ಅನುಮತಿ ನೀಡಲಾಗಿದೆ ಎಂದು ನಿರ್ವಹಿಸಲ್ಪಡುವ ಮೊದಲ ನಿಲ್ದಾಣವಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಹಾಗಾಗಿ ಆಗಸ್ಟ್ 11ರೊಳಗೆ ಅಂದುಕೊಂಡಂತೆ ಎಲ್ಲಾ ಕಾರ್ಯಗಳು ನಡೆಸುವುದರ ಮೂಲಕ ಬೆಂಗಳೂರಿನಿಂದ ಮೊದಲ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದು ಇಳಿಯಲಿದೆ ಎಂದು ಹೇಳಿದ್ದು,
ಈ ವಿಮಾನ ನಿಲ್ದಾಣವು ಐತಿಹಾಸಿಕ ಕ್ಷಣದ ಭಾಗವಾಗಲು ಜನಪ್ರತಿನಿಧಿಗಳು ಸೇರಿದಂತೆ ಪ್ರಮುಖ ನಾಗರಿಕರನ್ನು ಆಹ್ವಾನಿಸಲಾಗುತ್ತದೆ ಎಂದು ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆಯನ್ನು ವಹಿಸಿದಂತಹ ಎಂಬಿ ಪಾಟೀಲ್ ರವರು ಮಾಹಿತಿ ನೀಡಿದ್ದಾರೆ.
ಹೀಗೆ ಶಿವಮೊಗ್ಗದಲ್ಲಿ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದ್ದು ಈ ವಿಮಾನ ನಿಲ್ದಾಣದ ಮೂಲಕ ಮೊದಲ ಬಾರಿಗೆ ಬೆಂಗಳೂರಿನಿಂದ ಶಿವಮೊಗ್ಗದ ಹಾರಾಟವಾಗಲಿದ್ದು ಇದು ಆಕಾಶದಲ್ಲಿ ಲೋಹದ ಹಕ್ಕಿಗಳ ಹಾರಾಟ ಎಂದು ಹೇಳಬಹುದಾಗಿದೆ. ಹೀಗೆ ಈ ಯೋಜನೆಯ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದ್ದು ಈ ಯೋಜನೆಯ ಬಗ್ಗೆ ಹೆಚ್ಚಿನ ನಿರೀಕ್ಷೆಯನ್ನು ಹೊಂದಬಹುದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
ಕನ್ನಡಿಗ ರಾಹುಲ್ ದ್ರಾವಿಡ್ ಕೋಚ್ ಸ್ಥಾನದಿಂದ ಹೊರ ಬಂದಿದ್ದಾರೆ : ಟೀಮ್ ಇಂಡಿಯಾಗೆ ಹೊಸ ಕೋಚ್ ಆಯ್ಕೆ
ಅಕ್ಕಿ ಹಣ ಪಡೆಯಲು ನೀವು ಈ ಕೆಲಸವನ್ನು ತಕ್ಷಣವೇ ಮಾಡಬೇಕು : ಇಲ್ಲದಿದ್ದರೆ ಅಕ್ಕಿ ಹಣ ಪಡೆಯಲು ಸಾಧ್ಯವಿಲ್ಲ