ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ: ಸರ್ಕಾರದ ಎಲ್ಲಾ ಗ್ಯಾರಂಟಿಗಳ ಲಾಭ ಪಡೆಯಲು ರೇಷನ್‌ ಕಾರ್ಡ್‌ ಬೇಕೆ ಬೇಕು, ಕೇವಲ 2 ನಿಮಿಷದಲ್ಲಿ ಅರ್ಜಿ ಸಲ್ಲಿಸಲು ಇಲ್ಲಿದೆ ಲಿಂಕ್

0

ಹಲೋ ಸ್ನೇಹಿತರೇ, ಇಂದಿನ ನಮ್ಮ ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಿಮಗಾಗಿ ತಿಳಿಸುವಂತಹ ಮಾಹಿತಿ ಏನೆಂದರೆ ರಾಜ್ಯದ ಜನರಿಗೆ ಭರ್ಜರಿ ಗುಡ್‌ ನ್ಯೂಸ್.‌ ಸರ್ಕಾರದಿಂದ ಹೊಸ BPL ರೇಷನ್ ಕಾರ್ಡ್‌ಗೆ ಉಚಿತ 10 ಕೆ.ಜಿ ವಿತರಣೆ ಬೆನ್ನಲ್ಲೇ ಹೊಸ ರೇಷನ್‌ ಕಾರ್ಡ್‌ ಮಾಡಿಸಲು ಅಧಿಕೃತ ವೆಬ್ಸೈಟ್‌ ಅನ್ನು ಬಿಡುಗಡೆ ಮಾಡಲಾಗಿದೆ. ಹೊಸ ಬಿಪಿಎಲ್‌ ಕಾರ್ಡ್‌ ಗಳನ್ನು ಮಾಡಿಸಲು ಆನ್ಲೈನ್‌ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಹೇಗೆ ಮತ್ತು ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ.

New BPL Ration Card

ರಾಜ್ಯದಲ್ಲಿ ಈಗಾಗಲೇ ಬಹಳಷ್ಟು ಜನ ಪಡಿತರ ಕಾರ್ಡ್‌ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದು ಸರ್ಕಾರ ವಿತರಿಸುವ 10 ಕೆಜಿ ಅಕ್ಕಿಯನ್ನು ಪಡೆಯಲು ಅವರು ಕೂಡ ಕಾಯುತ್ತಿದ್ದಾರೆ. ಈ ನಡುವೆ ರಾಜ್ಯ ಸರ್ಕಾರವು ಹೊಸ ಬಿಪಿಎಲ್‌ ಕಾರ್ಡ್‌ ಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅಧಕೃತ ವೆಬ್ಸೈಟ್‌ ಅನ್ನು ಬಿಡುಗಡೆ ಮಾಡಿದೆ. ನೀವು ಕೂಡ ಪಡಿತರ ಚೀಟಿಯನ್ನು ಮಾಡಿಸದಿದ್ದರೆ ತಕ್ಷಣ ಕಾರ್ಡ ಅನ್ನು ಮಾಡಿಸಿ.

Free ವಿದ್ಯಾರ್ಥಿವೇತನ APPLY HERE ಕ್ಲಿಕ್
ಉಚಿತ ಸರ್ಕಾರಿ ಯೋಜನೆAPPLY HERE ಕ್ಲಿಕ್
ಸರ್ಕಾರಿ ಉದ್ಯೋಗAPPLY HERE ಕ್ಲಿಕ್

ರೇಷನ್‌ ಕಾರ್ಡ್ಗೆ ಅರ್ಜಿ ಸಲ್ಲಿಸುವುದು ಹೇಗೆ!

ರಾಜ್ಯದಲ್ಲಿ ಅರ್ಹ ಫಲಾನುಭವಿಗಳು ತಕ್ಷಣ ಹೊಸ ರೇಷನ್‌ ಕಾರ್ಡ್‌ ಮಾಡಿಸಲು ಸರ್ಕಾರದಿಂದ ಅಧಿಕೃತ ಮಾಹಿತಿ ಬಿಡುಗಡೆಯಾಗಿದೆ. ಹೊಸ ಕಾರ್ಡ್‌ ಮಾಡಿಸಲು ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಮಾಹಿತಿಯನ್ನು ಬಿಡುಗಡೆ ಮಾಡಿದೆ. ಹೊಸ BPL ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಎಲ್ಲರಿಗೂ ಕೇವಲ 1 ವಾರವಷ್ಟೇ ಅವಕಾಶವಿದ್ದು ಅರ್ಹ ಫಲಾನುಭವಿಗಳು ಈ ಕೂಡಲೇ ಬೇಕಾಗುವ ಮುಖ್ಯ ದಾಖಲಾತಿಯೊಂದಿಗೆ ಆನ್ಲೈನ್ ಮೂಲಕ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಕ್ಕೆ 78,000 ಕ್ಕಿಂತ ಹೆಚ್ಚಿನ ಹೊಸ ಪಡಿತರ ಕಾರ್ಡ್ಗಳ ಅರ್ಜಿಗಳು ಸಲ್ಲಿಕೆಯಾಗಿದ್ದು ಸರ್ಕಾರವು 10 ಕೆಜಿ ಅಕ್ಕಿ ಉಚಿತ ಘೋಷಣೆ ಮಾಡಿದ್ದರಿಂದ ಮತ್ತೆ ಹೊಸದಾಗಿ ಅರ್ಹರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಳ್ಳಲೆಂದು ಅರ್ಜಿಯನ್ನು ಆಹ್ವಾನಿಸಿದೆ.

ರಾಜ್ಯದಾದ್ಯಂತ ಸರ್ಕಾರ 1 ಲಕ್ಷ ರೂ ಬೆಳೆ ಪರಿಹಾರ ಘೋಷಣೆ! ಅರ್ಜಿ ಸಲ್ಲಿಸಿದವರಿಗೆ ಖಾತೆಗೆ ಹಣ ಜಮಾ! ಹೊಸ ಪಟ್ಟಿ ಬಿಡುಗಡೆ

ಮುಖ್ಯ ದಾಖಲೆಗಳು:

  1. ಆಧಾರ್ ಕಾರ್ಡ್
  2. ಆದಾಯ ಮತ್ತು ಜಾತಿ ಪ್ರಮಾಣ ಪತ್ರ
  3.  ಕುಟುಂಬಸ್ಥರ ಬೆರಳಚ್ಚುಗಳು ಹಾಗೂ ಫೋಟೋ

ಬಿಪಿಎಲ್ ಪಡಿತರ ಕಾರ್ಡ್‌ ಗೆ ಅರ್ಜಿ ಸಲ್ಲಿಸುವುದು ಹೇಗೆ?

ಸರ್ಕಾರವು ಇದೀಗ BPL ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿ ನೊಂದಣಿಯನ್ನು ಪ್ರಾರಂಭ ಮಾಡಿದೆ. ನೀವು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಬಿಪಿಎಲ್ ಚೀಟಿಗೆ ಅರ್ಜಿ ಸಲ್ಲಿಸಬಹುದು, ನಿಮ್ಮ ಹತ್ತಿರದ ಯಾವುದೇ ಕಂಪ್ಯೂಟರ್ ಸೆಂಟರ್ ಅಥವಾ ಡಿಜಿಟಲ್ ಸೇವಾ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಮಾಹಿತಿಗಳನ್ನು ತಪ್ಪಿಲ್ಲದಂತೆ ಸರಿಯಾದ ಮಾಹಿತಿಯನ್ನು ಅಪ್ಲೋಡ್ ಮಾಡಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಯನ್ನು ಸಲ್ಲಿಕೆ ಮಾಡಬಹುದು.

ನೀವು ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಿದ 3 ತಿಂಗಳ ಒಳಗೆ ನಿಮ್ಮ ಅರ್ಜಿಯನ್ನು ಪರಿಶೀಲನೆ ಮಾಡಿ ರೇಷನ್‌ ಕಾರ್ಡ್‌ ಅನ್ನು ವಿತರಣೆ ಮಾಡಲಾಗುತ್ತದೆ. ಅನಂತರ ನೀವು ಸರ್ಕಾರದಿಂದ ಸಿಗುವ ಉಚಿತ ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಅಕ್ಕಿಯನ್ನು ಪಡೆಯಬಹುದು.

ಪ್ರಮುಖ ಲಿಂಕ್‌ಗಳು:

ವಾಟ್ಸಾಪ್ ಗ್ರೂಪ್ ಜಾಯಿನ್ ಲಿಂಕ್Click Here
ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್Click Here
ಅಧಿಕೃತ ವೆಬ್ಸೈಟ್ ಚೆಕ್‌ ಮಾಡಿClick Here

ಇತರೆ ವಿಷಯಗಳು :

ದಿಢೀರನೆ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ಹಣ ಮಹಿಳೆಯರ ಖಾತೆಗೆ ಜಮಾ ಆಗಲಿದೆ, ಮಹಿಳೆಯರು ಫುಲ್‌ ಖುಶ್‌! ಇಲ್ಲಿದೆ ಅಧಿಕೃತ ಮಾಹಿತಿ

ಜಮೀನು ನೋಂದಣಿ ನಿಯಮದಲ್ಲಿ ಹೊಸ ಬದಲಾವಣೆ; ಜಮೀನು, ಫ್ಲಾಟ್ ತೆಗೆದುಕೊಳ್ಳುವ ಮುಂಚೆ ಈ ನಿಯಮ ಕಡ್ಡಾಯ!

Leave A Reply

Your email address will not be published.