ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಖಾತೆಗೆ 2,50,000 ರೂಗಳನ್ನು ಇಂದು ಜಮಾ ಮಾಡಲಾಗುತ್ತದೆ

0

ನಮಸ್ಕಾರ ಸ್ನೇಹಿತರೆ ಈಗ ನಿಮಗೆ ತಿಳಿಸುತ್ತಿರುವ ವಿಷೆ ಏನೆಂದರೆ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯದ ಪಿಎಂ ಆವಾಸ್ ಯೋಜನೆಯ ಬಗ್ಗೆ. ಪಿಎಂ ಆವಾಸ್ ಯೋಜನೆಯಲ್ಲಿ ಹೊಸ ಹೊಸ ಬದಲಾವಣೆಗಳನ್ನು ಕೇಂದ್ರ ಸರ್ಕಾರವು ಮಾಡಿದ್ದು, ಅದರಂತೆ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಹಾಗೂ ಅಸಹಾಯಕ ಜನರಿಗೆ ಕೈಗೆಟುಕುವ ದರದಲ್ಲಿ ವಸತಿಗಳನ್ನು ಒದಗಿಸುವ ಸಲುವಾಗಿ ಈ ಯೋಜನೆಯನ್ನು ಪ್ರಾರಂಭಿಸಿದ್ದು,

Pradhan Mantri Awas Yojana
Pradhan Mantri Awas Yojana

ಈ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಈಗ ನಿಮಗೆ ತಿಳಿಸಲಾಗುತ್ತಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದೆ.

ಕೇಂದ್ರ ಸರ್ಕಾರದ ಯೋಜನೆ :

ಈ ಯೋಜನೆಯ ಮೂಲಕ ಕೇಂದ್ರ ಸರ್ಕಾರವು ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಹಾಗೂ ಅಸಹಾಯಕ ಜನರಿಗೆ ಕೈಗೆಟುಕುವ ದರದಲ್ಲಿ ವಸತಿಗಳನ್ನು ಒದಗಿಸಲು ಪ್ರಾರಂಭಿಸಿದೆ. ಸಾವಯವವಾಗಿ ಈ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಅವುಗಳೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ -ನಗರ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ -ಗ್ರಾಮೀಣ. ಹೀಗೆ ಎರಡು ರೀತಿಯಲ್ಲಿ ಯೋಜನೆಯನ್ನು ವಿಂಗಡಿಸಿದ್ದು 88 ಲಕ್ಷ ಮನೆಗಳ ಹೊಸ ಪಟ್ಟಿಯನ್ನು ಈ ಯೋಜನೆಯ ಹಣದಲ್ಲಿ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸ್ವಂತ ಮನೆ ಪಡೆಯಲು ದುರ್ಬಲ ವರ್ಗ ಬಡಜನರು ಮತ್ತು ವಸತಿ ಇಲ್ಲದಂತಹ ಜನರಿಗೆ ಆರ್ಥಿಕ ಸಲಹವನ್ನು ನೀಡಲು ನೆರವಾಗುತ್ತಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ :

ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ನಡೆಸುತ್ತಿದ್ದು ಇದು ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳಿಗೆ ಹಾಗೂ ಬಡವರಿಗೆ ಕೈಗೆಟಿಕುವ ಬೆಲೆಯಲ್ಲಿ ಸ್ವಂತ ಮನೆಯನ್ನು ಪಡೆಯಲು ಈ ಯೋಜನೆಯನ್ನು ಪ್ರಾರಂಭಿಸಿದೆ.

ಈ ಯೋಜನೆಯಿಂದ ಸ್ವಂತ ಮನೆಯನ್ನು ಪಡೆದುಕೊಳ್ಳಲು ಆರ್ಥಿಕ ನೆರವನ್ನು ಒದಗಿಸುವುದರ ಮೂಲಕ ಸರ್ಕಾರವು ವಿವಿಧ ಹಣಕಾಸಿನ ನೆರವನ್ನು ಸಹ ನೀಡಿ ದೇಶದ ಜನತೆಯು ಮನೆಗಳನ್ನು ಪಡೆದುಕೊಳ್ಳಲು ಸಹಾಯ ಮಾಡುತ್ತಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಗುಣಮಟ್ಟದ ವಸತಿಗಳನ್ನು ಬಡವರು ದಲಿತರು ಆದಿವಾಸಿಗಳು ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಒದಗಿಸಲಾಗುತ್ತದೆ. ಇದರಿಂದ ಜನತೆಯು ತಮ್ಮ ಸ್ವಂತ ಮನೆಯಲ್ಲಿ ವಾಸಿಸಲು ಅನುಕೂಲವಾಗುವಂತೆ ಹಾಗೂ ಸಮಾಜದಲ್ಲಿ ಸಮಾನತೆಯನ್ನು ಕಾಪಾಡುವ ಸಲುವಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೊಳಿಸಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಫಲಾನುಭವಿಗಳ ಪಟ್ಟಿ :

ಬಡ ಜನರಿಗೆ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಜನರಿಗೆ ಕೈಗೆಟುಕುವ ಮತ್ತು ಸಾಧಾರಣ ವಸತಿಗಳನ್ನು ಒದಗಿಸುವ ಸಲುವಾಗಿ ರಾಷ್ಟ್ರೀಯ ಮಟ್ಟದ ಯೋಜನೆಯಾಗಿ ಪ್ರಧಾನಮಂತ್ರಿ ಆವಾಸ್ ಯೋಜನೆಯು ಜಾರಿ ಗೊಂಡಿದೆ. ಇದರಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ತಮ್ಮ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕಾಗುತ್ತದೆ.

ಇದನ್ನು ಓದಿ : ಬ್ಯಾಂಕ್ ಖಾತೆ ಹೊಂದಿರುವವರಿಗೆ ಒಂದು ಸಂತೋಷದ ಸುದ್ದಿ !! ಇಲ್ಲಿದೆ ಮಾಹಿತಿ

ಪ್ರಧಾನಮಂತ್ರಿ ಅವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ :

ಸ್ವಂತ ಮನೆಯನ್ನು ಪಡೆದುಕೊಳ್ಳಲು ಆಸಕ್ತಿ ವಹಿಸಿದಂತಹ ಅಭ್ಯರ್ಥಿಗಳು ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದಕ್ಕಾಗಿ ಹೊಸ ವೆಬ್ಸೈಟ್ ಅನ್ನು ಬಿಡುಗಡೆ ಮಾಡುವುದರ ಮೂಲಕ ಕೇಂದ್ರ ಸರ್ಕಾರವು ಈ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಈ ವೆಬ್ಸೈಟ್ನ ಮೂಲಕವೇ ಫಲಾನುಭವಿಗಳ ಪಟ್ಟಿಯ ಅರ್ಜಿಯ ವಿವರಗಳನ್ನು ಸಹ ಅರ್ಜಿದಾರರು ನೋಡಬಹುದು.

ಪ್ರಧಾನಮಂತ್ರಿ ಆವಾಸ್ ಯೋಜನೆಯ ಅಧಿಕೃತ ವೆಬ್ಸೈಟ್ ಎಂದರೆ https://pmaymis.gov.in/ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿದಾರರು ತಮ್ಮ ಅರ್ಜಿ ಸಂಖ್ಯಾತವಾದ ಸಂಖ್ಯೆಯನ್ನು ನೀಡುವುದರ ಮೂಲಕ ವೆಬ್ಸೈಟ್ನಲ್ಲಿ ತಮ್ಮ ಕಾಚವನ್ನು ಭರ್ತಿ ಮಾಡಿ ಅಪ್ಲಿಕೇಶನ್ ಸ್ಥಿತಿಯನ್ನು ಪರಿಶೀಲಿಸಬಹುದಾಗಿದೆ.

ಹೀಗೆ ಕೇಂದ್ರ ಸರ್ಕಾರವು ಬಡವರು ಹಾಗೂ ನಿರ್ಗತಿಕ ಜನರಿಗಾಗಿ ಮನೆಯನ್ನು ಒದಗಿಸುವ ಸಲುವಾಗಿ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯಡಿಯಲ್ಲಿ ಅರ್ಜಿದಾರರು ಮನೆಯನ್ನು ಪಡೆದುಕೊಳ್ಳಲು 2,50,000ಗಳನ್ನು ಪಡೆಯಬಹುದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಯಾರಾದರೂ ಬಾಡಿಗೆ ಮನೆಯಲ್ಲಿದ್ದರೆ ಅವರು ಸ್ವಂತ ಮನೆಯನ್ನು ಕೊಂಡುಕೊಳ್ಳಲು ಈ ಮಾಹಿತಿಯನ್ನು ಅವರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

5 ನಿಮಿಷದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಬಹುದು ನಿಮ್ಮ ಮೊಬೈಲ್ ಮುಖಾಂತರವೇ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ಸರ್ಕಾರದ ಅಟಲ್ ಪಿಂಚಣಿ ಯೋಜನೆ, ಪ್ರತಿ ತಿಂಗಳು 5000 ಪಿಂಚಣಿ

Leave A Reply

Your email address will not be published.