Browsing Tag

ಒಪ್ಪಂದ

ಬಾಡಿಗೆ ಮನೆಯಲ್ಲಿ ಇರುವವರಿಗೆ ಹೊಸ ನಿಯಮ : ಕರ್ನಾಟಕದಾದ್ಯಂತ ಬಾಡಿಗೆ ಮನೆಯಲ್ಲಿ ಇರುವವರಿಗೆ ಹೊಸ ನಿಯಮ ಜಾರಿ

ನಮಸ್ಕಾರ ಸ್ನೇಹಿತರೇ ಇದೀಗ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಬಾಡಿಗೆ ಮನೆಯಲ್ಲಿರುವವರಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಬಾಡಿಗೆ ಮನೆಗಳಲ್ಲಿ ದೇಶದಲ್ಲಿರುವ ಹೆಚ್ಚಿನ ಜನರು ವಾಸಿಸುತ್ತಾರೆ. ಅದರಂತೆ ಬಾಡಿಗೆ ಮನೆಗಳನ್ನು