ಶೀಘ್ರದಲ್ಲಿಯೇ ಏಕರೂಪದ ಕಾನೂನನ್ನು ಮೋದಿ ಜಾರಿಗೊಳಿಸಲು ಸೂಚನೆ ನೀಡಿದ್ದಾರೆ :ಹೊಸ ಕಾನೂನು ಶೀಘ್ರದಲ್ಲಿ ಭಾರತಕ್ಕೆ ಬರಲಿದೆ

0

ನಮಸ್ಕಾರ ಸ್ನೇಹಿತರೆ ಇಂದು ನಿಮಗೆ ತಿಳಿಸುತ್ತಿರುವ ಕೇಂದ್ರ ಸರ್ಕಾರದ ಹೊಸ ಸೌಲಭ್ಯಗಳ ಬಗ್ಗೆ ಪ್ರಧಾನಿ ಮೋದಿಯವರು ಹೊಸ ಹೊಸ ಕಾನೂನುಗಳನ್ನು ಜಾರಿಗೆ ತರಲು ಪ್ರಯತ್ನಿಸಿರುತ್ತಿರುವುದನ್ನು ತಿಳಿಸಲಾಗುತ್ತದೆ. ಆರ್ಥಿಕವಾಗಿ ದೇಶದ ಜನರು ಸಬಲರಾಗಬೇಕೆನ್ನುವ ಕಾರಣದಿಂದ ಸರ್ಕಾರವು ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀವು ಇದೀಗ ನೋಡಬಹುದು.

uniform law
uniform law

ಸಮೀಕ್ಷೆಯ ಪ್ರಕಾರ :

ಸಮೀಕ್ಷೆಯ ಪ್ರಕಾರ ನರೇಂದ್ರ ಮೋದಿ ಅವರೇ 2024ರಲ್ಲಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಅದರಂತೆ ವಿವಿಧ ಪಕ್ಷಗಳು ಮುಂಬರುವ ಚುನಾವಣೆ ಗಾಗಿ ಸಿದ್ಧತೆಗಳನ್ನು ನಡೆಸುತ್ತಿದೆ. ಹಾಗೆಯೇ ಮುಂದಿನ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ಮುಂದಿನ ಬಾರಿಯೂ ಪ್ರಧಾನಿಯಾದರೆ ಅವರು ಏಕರೂಪದ ಕಾನೂನನ್ನು ದೇಶದಲ್ಲಿ ಜಾರಿಗೆ ತರುವ ಸೂಚನೆಯನ್ನು ನೀಡಿದ್ದಾರೆ.

ಏಕರೂಪದ ಕಾನೂನು :

ದೇಶದ ಪ್ರಧಾನಿಯಾದ ನರೇಂದ್ರ ಮೋದಿಯವರು ಈಗಾಗಲೇ ಏಕರೂಪ ನಾಗರಿಕ ಸಂಹಿತೆ ಜಾರಿ ತರುವ ಬಗ್ಗೆ ಸುಳಿವು ನೀಡಿರುವುದನ್ನು ನೋಡಬಹುದು. ಮಧ್ಯಪ್ರದೇಶದ ಬೋಪಾಲ್ ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ, ಮೇರಾ ಬೂಟ್ ಸಬ್ಸೆ ಮಜಬೂತ್ ಅಭಿಯಾನದ ಅಂಗವಾಗಿ ಮೋದಿಯವರು ಭಾಷಣ ಮಾಡಿದರು. ಈ ಭಾಷಣದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ವಿಪಕ್ಷಗಳು ಚುನಾವಣೆ ಗೆಲ್ಲಲು ಮಾಡಿದ್ದಾರೆ ಎಂದು ಟೀಕಿಸಿದರು.

ಒಬ್ಬ ಸದಸ್ಯನಿಗೆ ಒಂದು ಮನೆಯಲ್ಲಿ ಒಂದು ಕಾನೂನು ಹಾಗೆಯೇ ಇನ್ನೊಬ್ಬ ಸದಸ್ಯನಿಗೆ ಇನ್ನೊಂದು ಕಾನೂನು ಇರಲು ಸಾಧ್ಯವಿಲ್ಲ. ಅದರಂತೆ ಮನೆಯನ್ನು ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲಿ. ಹಾಗಾಗಿ ಎಲ್ಲರಿಗೂ ಸಮಾನ ಹಕ್ಕು ಸಂವಿಧಾನದಲ್ಲಿ ಇದೆ ಎಂದು ಹೇಳಿದ್ದಾರೆ. ಅದರಂತೆ ಮೋದಿಯವರು ಮುಂದಿನ ಚುನಾವಣೆಯಲ್ಲಿ ಏಕರೂಪ ಕಾನೂನನ್ನು ಜಾರಿಗೊಳಿಸಲು ಮುಂದಾಗಿದ್ದಾರೆ. ವಿಚ್ಛೇದನ ಮದುವೆ ವಾರಸುದಾರರಿಗೆ ನಿರ್ವಹಣೆ ಮತ್ತು ಎಲ್ಲಾ ನಾಗರಿಕರಿಗೆ ಆಸ್ತಿಯ ಉದ್ದರಾಧಿಕಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಏಕರೂಪ ನಾಗರಿಕ ಸಂಹಿತೆ ವಿಷಯವನ್ನು ಎಳೆದಿದ್ದು ಮುಸ್ಲಿಂ ಸಮುದಾಯವನ್ನು ತಪ್ಪು ದಾರಿಗಳಿಯಲು ಮತ್ತು ಪ್ರಚೋದಿಸಲು ಬಳಸುತ್ತಿವೆ.

ಇದನ್ನು ಓದಿ :ಯುವನಿಧಿ ಅರ್ಜಿಗಾಗಿ ಹೊಸ ರೂಲ್ಸ್ : ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ 3000 ಹಣ

ಅದರಂತೆ ಪ್ರಧಾನಿ ಮೋದಿಯವರ ಪ್ರಕಾರ ಮುಸ್ಲಿಮರ ಹಿತಾಸಕ್ತಿ ಕಾಪಾಡಬೇಕು ಎನ್ನುವ ಭಾವನೆ ಇದ್ದರೆ ಮುಸ್ಲಿಂ ಕುಟುಂಬಗಳ ಶಿಕ್ಷಣ ಉದ್ಯೋಗದಲ್ಲಿ ಹಿಂದುಳಿಯುತ್ತಿರಲಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಧಾನಿ ಆದರೆ ಏಕರೂಪ ನಾಗರಿಕ ಸಮಿತಿಯಲ್ಲಿ ಜಾರಿಗೊಳಿಸುವ ಬಗ್ಗೆ ತಿಳಿಸಿದ್ದಾರೆ.

ಹೀಗೆ ಭಾರತದಲ್ಲಿ ಶೀಘ್ರದಲ್ಲಿಯೇ ಹೊಸ ಕಾನೂನನ್ನು ಜಾರಿಗೆ ತರುವ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಸೂಚನೆ ನೀಡಿದ್ದಾರೆ.

ಅಂತೆ ದೇಶದಲ್ಲಿ ಏಕರೂಪ ಕಾನೂನನ್ನು ಜಾರಿಗೆ ತರಲು ಸಕಲ ಸಿದ್ಧತೆಗಳನ್ನು ಸಹ ಮಾಡುತ್ತಿದ್ದಾರೆ. ವಿಷಯದ ಬಗೆಗಿನ ಮಾಹಿತಿಯು ನಿಮ್ಮ ಸ್ನೇಹಿತರಿಗೂ ಸಹ ತಿಳಿಸಿಕೊಡಿ. ಧನ್ಯವಾದಗಳು.

ಇತರೆ ವಿಷಯಗಳು :

ವಂದೇ ಭಾರತ್ ರೈಲು ಪ್ರಾರಂಭ: ಈ ರೈಲ್ವೆ ಟಿಕೆಟ್ ದರದ ಡೀಟೇಲ್ಸ್ ಇಲ್ಲಿದೆ

ಮೊಮ್ಮಕ್ಕಳಿಗೆ ಅಜ್ಜ ಅಜ್ಜಿ ಆಸ್ತಿಯಲ್ಲಿ ಎಷ್ಟು ಪಾಲು ಸಿಗಲಿದೆ : ಹೈಕೋರ್ಟ್ ನಿಂದ ಮಹತ್ವದ ತೀರ್ಪು

Leave A Reply

Your email address will not be published.