ಎಲ್ಲಾ ವಿದ್ಯಾರ್ಥಿಗಳಿಗೆ Good News!‌ ವಿದ್ಯಾಸಿರಿ ಸ್ಕಾಲರ್‌ ಶಿಪ್‌ ಮತ್ತೆ ಆರಂಭ! ಡಿಗ್ರಿ, ಡಿಪ್ಲೋಮ, ಪಿಯುಸಿ ಓದುವವರು ತಕ್ಷಣ ಅಪ್ಲೈ ಮಾಡಿ

0

ಹಲೋ ಫ್ರೆಂಡ್ಸ್‌, ಎಲ್ಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್!‌ ಹೊಸ ಸರ್ಕಾರದಿಂದ ಹೊಸ ಗುಡ್‌ ನ್ಯೂಸ್‌ ಈ ಸ್ಕಾಲರ್‌ ಶಿಪ್‌ ಅನ್ನು ವಿದ್ಯಾರ್ಥಿಗಳಿಗೊಸ್ಕರ ಸರ್ಕಾರ ಆರಂಭಿಸಿದೆ. ಆದರೆ ಇದು 3 ವರ್ಷಗಳ ಹಿಂದೆ ಕಾನ್ಸಲ್ ಆಗಿತ್ತು. ವಿದ್ಯಾಸಿರಿ ಫುಡ್‌ ಅಂಡ್‌ ಅಕಮಡೇಶನ್‌ ಸ್ಕಾಲರ್‌ ಶಿಪ್‌ ಅರ್ಜಿ ಸಲ್ಲಿಸಿದವರ ಖಾತೆಗೆ 15 ಸಾವಿರ ಖಾತೆಗೆ ಜಮಾ ಆಗಲಿದೆ. ಈ ಒಂದು ಸ್ಕಾಲರ್‌ ಶಿಪ್‌ ಮತ್ತೆ ಅನೌನ್ಸ್‌ ಆಗಿದೆ. ಈ ಸ್ಕಾಲರ್ ಶಿಪ್‌‌ ನಲ್ಲಿ 15 ಸಾವಿರದಂತೆ ತಿಂಗಳಿಗೆ 1500 ಲೆಕ್ಕದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ನೀಡಲಾಗುತ್ತೆ. ಹೇಗೆ ಅರ್ಜಿ ಸಲ್ಲಿಸುವುದು ಅರ್ಹತೆಗಳೆನು ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ.

Vidya Siri Scholarship

ವಿದ್ಯಾಸಿರಿ ಸ್ಕಾಲರ್‌ ಶಿಪ್‌ ಅರ್ಹತೆಗಳೇನು?

  • ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ / ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ- ಊಟ ಮತ್ತು ವಸತಿ ಕಾರ್ಯಕ್ರಮದಲ್ಲಿ ಮಂಜೂರಾತಿ ನೀಡಲಾಗುವುದು.
  • ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು
    ರೂ.15,000/- ಸಹಾಯಧನವನ್ನು, ಇತರೆ ನಿಬಂಧನೆಗಳಿಗೊಳಪಟ್ಟು, ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ
  • ವಿದ್ಯಾರ್ಥಿಗಳು
    (i) ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ,
    (ii) ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು
    (iii) ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.
  • .ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾದವರು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
  • 6.ಅ) ಈ ಮೇಲಿನ ಸೌಲಭ್ಯ ಪಡೆಯಲು ವಿದ್ಯಾರ್ಥಿಯ, ತಂದೆ-ತಾಯಿ/ಪೋಷಕರ ಕುಟುಂಬದ, ಒಟ್ಟು ವಾರ್ಷಿಕ ವರಮಾನ1.00 ಲಕ್ಷ ಕ್ಕಿಂತ ಕಡಿಮೆ ಇರಬೇಕು.
  • ಪ್ರತಿ ಮಾಹೆ ವಿದ್ಯಾರ್ಥಿಯ ತರಗತಿ ಹಾಜರಾತಿ ಕನಿಷ್ಟ ಶೇ.75 ರಷ್ಟಿರಬೇಕು.

ಅನುದಾನ ಹಂಚಿಕೆ ವಿಧಾನ :

  • ಆಯಾ ಶೈಕ್ಷಣಿಕ ವರ್ಷದಲ್ಲಿ ಲಭ್ಯವಾಗುವ ಅನುದಾನವನ್ನು ಪ್ರವರ್ಗವಾರು ಈ ಕೆಳಗಿನ ಮೀಸಲಾತಿಯಂತೆ ಮರು ಹಂಚಿಕೆ ಮಾಡಲಾಗುವುದು.
  • ಪ್ರವರ್ಗವಾರು ಹಂಚಿಕೆ ಮಾಡಬೇಕಾಗಿರುವ ಮೊತ್ತದ ಶೇಕಡಾವಾರು
  • 1ಪ್ರವರ್ಗ – 115%2ಪ್ರವರ್ಗ 2ಎ53%3ಪ್ರವರ್ಗ – 3ಎ14%4ಪ್ರವರ್ಗ – 3ಬಿ18%ಒಟ್ಟು100%
  • ಆರ್ಥಿಕ ವರ್ಷಕ್ಕೆ ಲಭ್ಯವಾಗುವ ಅನುದಾನದ ಮಿತಿಗೆ ಒಳಪಟ್ಟು, ಅರ್ಹತೆ ಮತ್ತು ಆದಾಯಕ್ಕೆ (Merit cum Means) ಅನುಗುಣವಾಗಿ ಮಂಜೂರು ಮಾಡಬೇಕು.

ಮಂಜೂರಾತಿ ವಿಧಾನ :

  • ಆನ್‍ಲೈನ್ ಮೂಲಕ SSP ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು.
  • ವಿದ್ಯಾರ್ಥಿಗಳು ನಿಗದಿತ ದಾಖಲೆಗಳು ಹಾಗೂ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಸಿ.ಕೋಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
    ಹಿಂದಿನ ತರಗತಿಯ ಅಂಕಪಟ್ಟಿಯ ಮಾಹಿತಿಯೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ಕಾಲೇಜುಗಳಿಗೆ ಸಲ್ಲಿಸುವುದು.
  • ಕಾಲೇಜು ಪ್ರಾಂಶುಪಾಲರು ಮತ್ತು ಪರಿಶೀಲನಾ ಅಧಿಕಾರಿಗಳು ಆಯಾ ಹಂತದಲ್ಲಿ ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಆನ್‍ಲೈನ್‍ನಲ್ಲಿ
    ದೃಢೀಕರಿಸಿ ಸದರಿ ದಾಖಲೆಗಳನ್ನು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಬೇಕು.
  • ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ, ಆನ್‍ಲೈನ್‍ನಲ್ಲಿ ದೃಢೀಕರಿಸುವುದು.
  • ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಸದರಿ ಮಾಹಿತಿಯ ಪರಿಶೀಲನೆಯನ್ನು ಮಾಡುವುದು.
  • ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಯ ಹಾಜರಾತಿ ಪ್ರತಿ ಮಾಹೆ ಕನಿಷ್ಠ ಶೇ.75 ರಷ್ಟು ಇರುವುದನ್ನು ಕಾಲೇಜು ಪ್ರಾಂಶುಪಾಲರಿಂದ
    ಪಡೆದು, ಆನ್‍ಲೈನ್‍ನಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಅಪ್‍ಲೋಡ್ ಮಾಡುವುದು.
  • ಆಯಾ ವರ್ಷದ ಆಯವ್ಯಯಕ್ಕನುಗುಣವಾಗಿ ಅರ್ಹತೆ ಮತ್ತು ಅಂಕಗಳ ಆಧಾರದ ಮೇಲೆ ಅರ್ಹ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಂತದಲ್ಲಿ ವಿದ್ಯಾಸಿರಿ
    ಊಟ ಮತ್ತು ವಸತಿ ಸೌಲಭ್ಯವನ್ನು ಮಂಜೂರು ಮಾಡುವುದು.
  • ಮಂಜೂರಾದ ಮೊತ್ತವನ್ನು ಸಂಬಂಧಿತ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗೆ ನೇರವಾಗಿ ಖಜಾನೆ-2 ತಂತ್ರಾಂಶದ ಮೂಲಕ ಪಾವತಿಸುವುದು.

ಇತರೆ ವಿಷಯಗಳು:

ಬೆಳೆ ವಿಮೆ ಹೊಸ ಪಟ್ಟಿ: ಬೆಳೆ ಹಾನಿಯಾದ ರೈತರ ಬ್ಯಾಂಕ್ ಖಾತೆಗೆ 10 ಸಾವಿರ ರೂ ಜಮಾ, ತಕ್ಷಣ ಈ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ

ಭಾರತದಾದ್ಯಂತ ಬ್ಯಾನ್‌ ಆಗಲಿದೆ Instagram Facebook! 3 ದಿನದಲ್ಲಿ ಮೆಟಾ ಪ್ಲಾಟ್‌ಫಾರ್ಮ್ ಸಂಪೂರ್ಣ ನಿಷೇಧ, ಸರ್ಕಾರದ ಆದೇಶ

Leave A Reply

Your email address will not be published.