ಈ ಬಸ್ ನಲ್ಲಿ ಮಾತ್ರ ನಿಮಗೆ ಉಚಿತ ಪ್ರಯಾಣ! ಇನ್ಮುಂದೆ ಮಹಿಳೆಯರಿಗೆ ಬಸ್‌ನಲ್ಲಿ ಟಿಕೆಟ್ ಇಲ್ವಾ? ಫ್ರೀ ಬಸ್ ಪಾಸ್‌ಗೆ ಇರುವ ಕಂಡಿಶನ್ಸ್ ಏನು ಗೊತ್ತಾ?
ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, 2023 ರ ವಿಧಾನ ಸಭಾ ಚುನಾವಣೆ ಪ್ರಚಾರ ಪ್ರಾರಂಭವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ರಾಜ್ಯಾದ್ಯಂತ 5 ರೀತಿಯ ಆಶ್ವಾಸನೆಯನ್ನು ಘೋಷಣೆ ಮಾಡಲಾಗಿತ್ತು. ಕೊನೆ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಈ ಆಶ್ವಾಸನೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಲಾಗಿತ್ತು. ಈ ಬಸ್ ಪಾಸ್ ಯೋಜನೆಯ ಕುರಿತು ಏನೆಲ್ಲಾ ಮಾಹಿತಿಯನ್ನು ಸರ್ಕಾರ ತಿಳಿಸಿದೆ ಎಂಬುದನ್ನು ನಾವು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಿದ್ದೇವೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.
Free ವಿದ್ಯಾರ್ಥಿವೇತನ | APPLY HERE ಕ್ಲಿಕ್ |
ಉಚಿತ ಸರ್ಕಾರಿ ಯೋಜನೆ | APPLY HERE ಕ್ಲಿಕ್ |
ಸರ್ಕಾರಿ ಉದ್ಯೋಗ | APPLY HERE ಕ್ಲಿಕ್ |
ಈ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು 2-3 ದಿನಗಳ ಕಾಲ ಚರ್ಚೆ ನಡೆಸುತ್ತಿದ್ದಾರೆ. ಹಾಗೆಯೇ 5 ಆಶ್ವಾಸನೆಗಳ ಕುರಿತು ನಿರ್ದಾರವನ್ನು ತೆಗೆದುಕೊಳ್ಳುತ್ತಿದ್ದು, ಇದರಲ್ಲಿ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಆಶ್ವಾಸನೆಯಲ್ಲಿ ಗ್ಯಾರಂಟಿ ಕೊಟ್ಟಂತೆ ಇದೀಗ ಸರ್ಕಾರವು ಸಾರಿಗೆ ಇಲಾಖೆಯೊಂದಿಗೆ ಚರ್ಚೆ ನಡೆಸುತ್ತಿದೆ.
ಈ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲಿ ನೋಡಲು ಇಲ್ಲಿ ಕ್ಲಿಕ್ ಮಾಡಿ
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಸಾರಿಗೆ ಇಲಾಖಾ ಅಧಿಕಾರಿಯೊಂದಿಗೆ ಎಲ್ಲಾ ರೀತಿಯ ಚರ್ಚೆಗಳು ಹಾಗು ಅನುಷ್ಠಾನವನ್ನು ನಡೆಸುತ್ತಿದ್ದು, ಇದಕ್ಕೆ ಕೆಲವು ಕಂಡಿಶನ್‌ಗಳನ್ನು, ಹಾಗು ಕೆಲವು ನಿಯಮಗಳನ್ನು ಪಾಲಿಸುವುದಾಗಿ ಅನುಷ್ಠಾನಕ್ಕೆ ತಂದಿದೆ. ಕರ್ನಾಟಕ ಉಚಿತ ಪ್ರಯಾಣ ಯೋಜನೆಯು ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಬಸ್ ಪಾಸ್ ಎಷ್ಟು ದಿನ ಸಿಗತ್ತೆ, ಎಷ್ಟು ಕಿಲೋ ಮೀಟರ್ ಮಾತ್ರ ಪ್ರಯಾಣ ಸಿಗತ್ತೆ ಎಂಬುದರ ಕುರಿತು ಚಿಂತನೆ ನಡೆಸುತ್ತಿದ್ದಾರೆ.
ಈ ಸೇವೆಯು ಸರ್ಕಾರಿ ಬಸ್‌ಗಳಲ್ಲಿ ಮಾತ್ರ ಲಭ್ಯವಿರುತ್ತದೆ. ಈ ಬಸ್ ಪ್ರಯಾಣ ಯೋಜನೆಯಲ್ಲಿ ಮಹಿಳೆಯರ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ. ಆಧಾರ್ ಕಾರ್ಡ್ ಇದ್ದರೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ.
ಅರ್ಹತೆಗಳು :
- ಕರ್ನಾಟಕದಲ್ಲಿ ವಾಸ
- ಮಹಿಳೆಯಾಗಿರುವುದು
ಉಚಿತ ಪ್ರಯಾಣ ಯೋಜನೆಯ ಪ್ರಯೋಜನಗಳು :
- ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು.
- ಮಹಿಳೆಯರಿಗೆ ಉಚಿತ ಬಸ್ ಸೇವೆಗಳನ್ನು ಒದಗಿಸುವ ಮೂಲಕ ಹೆಚ್ಚು ಮುಕ್ತವಾಗಿ ಮತ್ತು ಸುಲಭವಾಗಿ ಪ್ರಯಾಣಿಸಲು ಅನುವು ಮಾಡಿಕೊಡುತ್ತದೆ.
- ಇದು ಅವರ ಸ್ವಾತಂತ್ರ್ಯವನ್ನು ಹೆಚ್ಚಿಸುತ್ತದೆ.
- ಮಹಿಳೆಯರು ಹಣವನ್ನು ಉಳಿಸಬಹುದು ಮತ್ತು ಅವರ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ.
- ಈ ಯೋಜನೆಯು ಮಹಿಳೆಯರ ಸಬಲೀಕರಣದಲ್ಲಿ ಪ್ರಮುಖ ಹೆಜ್ಜೆಯಾಗಿದೆ.
- ಈ ಯೋಜನೆಯು ಮಹಿಳಾ ಸಬಲೀಕರಣ, ಚಲನಶೀಲತೆ ಮತ್ತು ಪ್ರವೇಶವನ್ನು ಉತ್ತೇಜಿಸುತ್ತದೆ.